Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

March 6, 2026
in Featured, ಕ್ರೈಮ್, ಪುತ್ತೂರು
0
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು :​ ‘ದಿ ಕೇರಳ ಸ್ಟೋರಿ 2′ ಚಿತ್ರವು ಬಿಡುಗಡೆಗೂ ಮುನ್ನವೇ ಹಲವಾರು ಕಾನೂನು ಮತ್ತು ರಾಜಕೀಯ ವಿವಾದಗಳಿಗೆ ಗುರಿಯಾಗಿತ್ತು. ಪ್ರಮುಖವಾಗಿ ಚಿತ್ರದಲ್ಲಿನ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಚಿತ್ರಣಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹಲವು ವಿವಾದಗಳು ಹುಟ್ಟಿಕೊಂಡಿವೆ.

ಪುತ್ತೂರಿನ ಜಿಎಲ್ ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯಿಂದ ಈ ಕೆಲಸ ನಡೆದಿದೆ. 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸಿನಿಮಾ ಪ್ರದರ್ಶನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳನ್ನು ಆಯೋಜಿಸಲಾಗಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

Advertisement

ಆದರೆ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಸಂದೇಶಗಳು ವೈರಲ್ ಆಗಿವೆ. ಜಿಎಲ್ ಒನ್ ಮಾಲ್‌ಗೆ ಮುಸ್ಲಿಂ ಸಮುದಾಯದವರು ಹೋಗಬಾರದು ಎಂಬ ರೀತಿಯ ಸಂದೇಶಗಳು ಹರಿದಾಡುತ್ತಿದ್ದು, ಮಾಲ್‌ನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇನ್ನು ಮುಂದೆ ಜಿಎಲ್ ಮಾಲ್‌ಗೆ ಹೋಗುವ ಮುಸ್ಲಿಂ ಯುವತಿಯರು ಎಚ್ಚರಿಕೆಯಿಂದಿರಿ ಎಂಬಂತಹ ಸಂದೇಶಗಳೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದೇ ವೇಳೆ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೋಸ್ಟರ್‌ನಲ್ಲಿ ಬುಕ್ಕಿಂಗ್‌ಗಾಗಿ ಮಹಿಳೆಯರ ಮೊಬೈಲ್ ಸಂಖ್ಯೆಯನ್ನು ನೀಡಲಾಗಿತ್ತು. ಆ ಸಂಖ್ಯೆಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದ್ದು, ಮಹಿಳೆಯರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಮತಾಂಧ ಶಕ್ತಿಗಳು ಹಾಗೂ ಕೆಲವರು ವಿದೇಶದಿಂದ ಕರೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ಮುಂದೆಯೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

Previous Post

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

Next Post

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!

OtherNews

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!
ಕ್ರೈಮ್

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
ಕ್ರೈಮ್

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!
ಕ್ರೈಮ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!
ಕ್ರೈಮ್

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!
ಪುತ್ತೂರು

ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

June 9, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.