ಪುತ್ತೂರು: ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಮಾ.07 ರಂದು ದರ್ಬೆಯ ಪ್ರೀತಿ ಆರ್ಕೇಡ್ ನ ಎರಡನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.
ನೂತನ ಸಂಸ್ಥೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.
ನೂತನ ಸಂಸ್ಥೆಯ ಶುಭಾರಂಭ ಕಾರ್ಯಕ್ರಮಕ್ಕೆ ಆಗಮಿಸಿ ಪ್ರೋತ್ಸಾಹಿಸುವಂತೆ ಸಂಸ್ಥೆಯ ಮಾಲಕರಾದ ಡಾ. ಪ್ರಿಯಾಂಕ ಎನ್ ಶೆಟ್ಟಿ ತಿಳಿಸಿದ್ದಾರೆ.


























