Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
in ಕ್ರೈಮ್, ಪುತ್ತೂರು
0
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಡುಮದ್ದುಗಳು ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುರ್ವಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅವರು ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

ಮಾರ್ಚ್ 6ರಂದು ಸಂಜೆ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಸುಡುಮದ್ದು ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಸತೀಶ್ ಸುರ್ವಣ ಅವರು ಕಂದಾಯ ನಿರೀಕ್ಷಕ ರವಿ ಅವರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Advertisement

ಪರಿಶೀಲನೆಯ ವೇಳೆ ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿ ಇಟ್ಟಿರುವುದು ಪತ್ತೆಯಾಯಿತು. ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಸುಡುಮದ್ದುಗಳನ್ನು ದಾಸ್ತಾನು ಮಾಡಲಾಗಿದ್ದು, ಇದೇ ವೇಳೆ ಅವು ಸ್ಫೋಟಗೊಂಡಿರುವುದಾಗಿ ತಿಳಿದುಬಂದಿದೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026 ರಂತೆ Explosives Act 1884ರ ಕಲಂ 9B ಹಾಗೂ BNS 288 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿತ ಅಬ್ದುಲ್ ಗಫೂರ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Previous Post

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

Next Post

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

OtherNews

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!
Featured

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page