ವಿಟ್ಲ: ಪುತ್ತೂರು ಶಾಸಕರ ವಾರ್ ರೂಮ್ ನಿಂದ ನೀಡಲಾಗಿರುವ ಕೋವಿಡ್ ಔಷಧಿ ಕಿಟ್‌ಗಳನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಜೂ.24 ರಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಾತಿ ಶೆಟ್ಟಿ, ಉಪಾಧ್ಯಕ್ಷೆ ಉಷಾ ಕೃಷ್ಣಪ್ಪ, ಸ್ಧಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ಸದಸ್ಯ ರಾಮದಾಸ ಶೆಣೈ, ಹರಿಪ್ರಸಾದ್ ಯಾದವ್, ವೈದ್ಯಾಧಿಕಾರಿ ಡಾ| ವೇದಾವತಿ ಬಲ್ಲಾಳ್, ಡಾ| ಶುಭಶ್ರೀ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.