Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

    ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
in Featured, ಕ್ರೈಮ್, ಬೆಳ್ತಂಗಡಿ
0
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಮಾ.9 ರಂದು ಮಧ್ಯರಾತ್ರಿ 1 ಗಂಟೆಗೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ.

Advertisement
Advertisement

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಸಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಮಾ.9 ರಂದು ಮದ್ಯ ರಾತ್ರಿ ರೌಡ್ಸ್ ನಲ್ಲಿರುವಾಗ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ಲಿಯಾರ್ ಎಂಬಲ್ಲಿನ ಬನಶಂಕರಿ ನಿಲಯದ ದಿ.ಮುತ್ತಪ್ಪ ಗೌಡರ ಮಗ ಜಗದೀಶ್(35) ಎಂಬುವವರ ಮನೆಯ ಹಿಂಭಾಗದ ಶೆಡ್ ಮೇಲೆ 1 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಅಕ್ರಮವಾಗಿ 20 ಬ್ಯಾರಲ್ ನಲ್ಲಿ 200 ಲೀಟರ್ ನಂತೆ ಒಟ್ಟು 4,000 ಲೀಟರ್, 5 ಬ್ಯಾರಲ್ ಕ್ಯಾನ್ ನಲ್ಲಿ 35 ಲೀಟರ್ ನಂತೆ ಒಟ್ಟು 175 ಡೀಸೆಲ್ ಹಾಗೂ 5 ಖಾಲಿ ಕ್ಯಾನ್ ಗಳನ್ನು 4,175 ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 3 ಲಕ್ಷದ 50 ಸಾವಿರ ರೂಪಾಯಿ ಅಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜಗದೀಶ್ ಮತ್ತು ಹರೀಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾ.10 ರಂದು ಡಿವೈಎಸ್ಪಿ ರೋಹಿನಿ.ಸಿ.ಕೆ287 BNS, 3,7 ಇ ಸಿ ಆಕ್ಟ್ ಪೆಟ್ರೋಲಿಯಂ 23 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ಶ್ರೀ ರೋಹಿನಿ.ಸಿ.ಕೆ ನೇತೃತ್ವದಲ್ಲಿ,ಉಪ್ಪಿನಂಗಡಿ ಪ್ರೋಪೆಷನರಿ ಐಪಿಎಸ್ ಶ್ರೀ ಅನ್ಯನ ಶ್ರೀವಾತ್ಸವ್, ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟ‌ರ್ ನಾಗರಾಜ್, ಸಬ್ ಇನ್ಸ್‌ಪೆಕ್ಟ‌ರ್ ಸುತೇಶ್‌ ಕುಮಾ‌ರ್, ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಪ್ರವೀಣ್‌ ಮುರುಗೋಳಿ, ಲಾರೆನ್ಸ್.ಪಿ.ಆರ್, ಮನೋಹರ,ಚಾಲಕ ಪ್ರವೀಣ್, ಎಫ್‌ಎಸ್‌ಎಲ್ ವಿಭಾಗದ ಸೊಕೊ ತಂಡದ ಕಾವ್ಯಶ್ರೀ ಹಾಗೂ ಬೆಳ್ತಂಗಡಿ ಆಹಾರ ಇಲಾಖೆಯ ಆಹಾರ ನಿರೀಕ್ಷಕ ವಿಶ್ವ.ಕೆ, ಆಹಾರ ಶಿರಸ್ತೇದಾರ ಸಂತೋಷ್‌.ಜಿ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Advertisement
Advertisement
Previous Post

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

Next Post

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

OtherNews

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!
ಕ್ರೈಮ್

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026
ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!
Featured

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!

April 18, 2026

Leave a Reply Cancel reply

Your email address will not be published. Required fields are marked *

Recent News

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
ಪುತ್ತೂರು: ಸರಣಿ ಅಪಘಾತ..!!

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.