ದುರ್ಗಾಂಬಿಕಾ ಭಜನಾ ಮಂಡಳಿ ಮತ್ತು ಏಕಾಹ ಭಜನಾ ಮಹೋತ್ಸವ ಸಮಿತಿ ವತಿಯಿಂದ ನಡೆಯಲಿರುವ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಕಡಬದ ಸಮಿತಿ ಅಧ್ಯಕ್ಷರಾಗಿ ದುರ್ಗಾಂಬಾ ಎಂಟರ್‌ಪೈಸಸ್ ಮಾಲೀಕ ದಯಾನಂದ ಆರಿಗ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ ಸಂಕೇಶ, ಕೋಶಾಧಿಕಾರಿಯಾಗಿ ಸೀತಾರಾಮ ಎ., ಜತೆ ಕಾದರ್ಶಿಯಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ.


























