Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

    ದೈವಾರಾಧಕರ ಬೇಡಿಕೆ ಈಡೇರಿಕೆಗೆ ಅಶೋಕ್ ರೈಗೆ ಮನವಿ; ಉಡುಪಿಯಿಂದ ಪುತ್ತೂರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
in ಕ್ರೈಮ್, ಸುಳ್ಯ
0
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಳ್ಳಾರೆ: 24.03.2022 ರಂದು ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಮನೆಗಳ್ಳತನ ಪ್ರಕರಣ (ಕ್ರೈಂ ನಂ: 22/2022) ಸಂಬಂಧ ಐಪಿಸಿ ಕಲಂ 457 ಮತ್ತು 380 ಅಡಿಯಲ್ಲಿ ಆರೋಪಿಯಾಗಿದ್ದ ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ಬೆಳ್ಳಾರೆ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Advertisement

ಪ್ರಕರಣವನ್ನು ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್ ಅವರು ಆರೋಪಿಗೆ ಐಪಿಸಿ ಕಲಂ 457 ಅಡಿಯಲ್ಲಿ 6 ತಿಂಗಳ ಸಾದಾರಣ ಜೈಲು ಶಿಕ್ಷೆ ಹಾಗೂ 500 ರೂ. ದಂಡ, ಐಪಿಸಿ ಕಲಂ 380 ಅಡಿಯಲ್ಲಿ 10 ತಿಂಗಳ ಸಾದಾರಣ ಜೈಲು ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 10 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ತಿಳಿಸಿದೆ.

Advertisement

ಈ ಪ್ರಕರಣದ ತನಿಖಾಧಿಕಾರಿಯಾಗಿ ಪಿ.ಎಸ್.ಐ ಸಂತೋಷ್ ಬಿ.ಪಿ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ.ಸಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿದರು.

ಇದೇ ವೇಳೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 269 ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ನ್ಯಾಯಾಲಯವು 1000 ರೂ. ದಂಡ ಅಥವಾ 10 ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

Previous Post

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

Next Post

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

OtherNews

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!
ಕ್ರೈಮ್

ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ..!!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!
ಕ್ರೈಮ್

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

July 31, 2026
ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದ ಪಾಪಿ ಪತಿ..!
ಕ್ರೈಮ್

ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದ ಪಾಪಿ ಪತಿ..!

July 31, 2026
ಬೆಳ್ತಂಗಡಿಯಲ್ಲಿ ₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ: ಓರ್ವ ಬಂಧನ, ಮತ್ತೋರ್ವ ಪರಾರಿ
ಕ್ರೈಮ್

ಬೆಳ್ತಂಗಡಿಯಲ್ಲಿ ₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ: ಓರ್ವ ಬಂಧನ, ಮತ್ತೋರ್ವ ಪರಾರಿ

July 31, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.