Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!

March 14, 2026
in ಕ್ರೈಮ್
0
ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು  ಪತ್ತೆ ಮಾಡಿದ್ದಾರೆ.

Advertisement
Advertisement
Advertisement

ರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 ನಿವೇಶನಗಳು ಇವೆ. 6 ಸುಸಜ್ಜಿತ ವಾಸದ ಮನೆಗಳು ಇದೆ. 31 ಎಕರೆ ಕೃಷಿ ಭೂಮಿ ಇದೆ ಎಂದು ಹೇಳಲಾಗಿದೆ. ಚರಾಸ್ತಿಗಳು ಒಟ್ಟು 2,66,90,001 ರೂ. ಇದರಲ್ಲಿ 3,95,941 ಹಣ, 1.47 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳು, 17 ಲಕ್ಷ ರೂ. ಬೆಲೆಬಾಳುವ ಕಾರುಗಳು, 25.75 ಲಕ್ಷ ರೂ. ನಗದು ಠೇವಣಿ, 72.68 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ.

ಅಧಿಕಾರಿ ಶ್ರೀನಿವಾಸ್ ಅವರು ತಮ್ಮ ಆದಾಯದ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸರು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲಕ್ಕೆ ಎರಡು ದಿನಗಳ ಕಾಲ ಈ ಶೋಧ ಕಾರ್ಯ ನಡೆದಿದೆ. ಲೋಕಾಯುಕ್ತ ಪೊಲೀಸರು ಶ್ರೀನಿವಾಸ್ ಟಿ. ಎಂ. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 13ರ ಹೊತ್ತಿಗೆ ಅವರ ವಿರುದ್ಧ ಅಧಿಕೃತವಾಗಿ ತನಿಖೆ ಆರಂಭವಾಗಿದೆ.

Advertisement

ಸಾಮಾನ್ಯವಾಗಿ ಲೋಕಾಯುಕ್ತ ದಾಳಿಯಲ್ಲಿ ಇಷ್ಟು ದೊಡ್ಡ ಮಟ್ಟದ ಅಕ್ರಮ ಆಸ್ತಿ ಪತ್ತೆಯಾದಾಗ, ಸಂಬಂಧಪಟ್ಟ ಇಲಾಖೆಯು (ಅಬಕಾರಿ ಇಲಾಖೆ) ಲೋಕಾಯುಕ್ತ ವರದಿಯನ್ನು ಆಧರಿಸಿ ಅಧಿಕಾರಿಯನ್ನು ಅಮಾನತುಮಾಡುವುದು ವಾಡಿಕೆ. ಶ್ರೀನಿವಾಸ್ ಅವರ ವಿರುದ್ಧದ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಲೋಕಾಯುಕ್ತರು ಸರ್ಕಾರಕ್ಕೆ ನೀಡುವ ಪ್ರಾಥಮಿಕ ವರದಿಯ ಆಧಾರದ ಮೇಲೆ ಮುಂದಿನ ಒಂದೆರಡು ದಿನಗಳಲ್ಲಿ ಅಮಾನತು ಆದೇಶ ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಸ್ತುತ, ದಾಳಿಯ ವೇಳೆ ಪತ್ತೆಯಾದ 31 ಎಕರೆ ಕೃಷಿ ಜಮೀನು, 6 ಮನೆಗಳು ಮತ್ತು 11 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಈ ಆಸ್ತಿಗಳು ಅವರ ಮತ್ತು ಅವರ ಕುಟುಂಬದ ಹೆಸರಿನಲ್ಲಿ ಹೇಗೆ ಬಂತು ಎಂಬುದಕ್ಕೆ ಶ್ರೀನಿವಾಸ್ ಅವರಿಂದ ಸಮರ್ಥನೆ ಕೇಳಲಾಗುತ್ತದೆ.

Previous Post

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

Next Post

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

OtherNews

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!

ಮಂಗಳೂರಿನಲ್ಲಿ ವೇಶ್ಯಾವಾಟಿಕೆ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ರಕ್ಷಣೆ: ಮೂವರು ವಶಕ್ಕೆ
ಕ್ರೈಮ್

ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ; ವಿವಾಹಿತ ವ್ಯಕ್ತಿ ವಿರುದ್ಧ ಪ್ರಕರಣ..!!!

June 13, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page