Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

    ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!

    ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

    ಹೊಂಡಮಯವಾಗಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಡಾಮರು ಕಾಮಗಾರಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ: ಬ್ಯಾನರ್ ಅಳವಡಿಸಿ ಆಕ್ರೋಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

March 14, 2026
in ಕ್ರೈಮ್, ಬೆಂಗಳೂರು
0
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದಿದೆ. ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಮೃತ ವ್ಯಕ್ತಿಯಾಗಿದ್ದು, ಕತ್ತು ಕೊಯ್ದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಜಯ್​ ಎಂಬಾತ ನಂಜುಂಡಸ್ವಾಮಿಯನ್ನು ಪಾರ್ಟಿಗೆಂದು ಕರೆದೊಯ್ದಿದ್ದ ಎನ್ನಲಾಗಿದ್ದು, ಅಲ್ಲಿ ನಡೆದಿದ್ದಾರೂ ಏನು ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

Advertisement
Advertisement

ನಂಜುಂಡಸ್ವಾಮಿ ಬೆಂಗಳೂರು, ನಂಜನಗೂಡು ಹೀಗೆ ಹಲವೆಡೆ ಸಣ್ಣಪುಟ್ಟ ಕೂಲಿ, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ಮನೆಗೆ ಬಂದಿದ್ದ ನಂಜುಂಡಸ್ವಾಮಿಯನ್ನು ಬಲವಂತದಿಂದ ಪಾರ್ಟಿ ಮಾಡೋಣ ಬಾ ಎಂದು ಕರೆದೊಯ್ದಿದ್ದ ಅಜಯ್ ಎಂಬಾತ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಅಷ್ಟಕ್ಕೂ ಪಾರ್ಟಿಯಲ್ಲಿ ಏನಾಯಿತು? ಇಬ್ಬರೇ ಪಾರ್ಟಿ ಮಾಡಿದ್ದರಾ ಅಥವಾ ಜೊತೆಗೆ ಇನ್ನಷ್ಟು ಮಂದಿ ಇದ್ದರೇ ಎಂಬುದು ಇನ್ನೂ ನಿಗೂಢವಾಗಿದೆ. ಗಾಂಜಾ ಮತ್ತು ಅಥವಾ ಮದ್ಯದ ನಶೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಗುಮಾನಿ ಇದೆ. ಹೀಗಾಗಿ ಎಲ್ಲ ಆಯಾಮಗಳಲ್ಲಿಯೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Advertisement

ಇನ್ನು ಮರಣೋತ್ತರ ಪರೀಕ್ಷೆ ಬಳಿಕ ಯುವಕನ ಶವವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ, ನಂಜುಂಡಸ್ವಾಮಿ ಸಹೋದರ ರಾಜು ನೀಡಿರುವ ದೂರಿನ ಅನ್ವಯ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದೆ. ನಂಜುಂಡಸ್ವಾಮಿಯನ್ನು ಪಾರ್ಟಿಗೆ ಕರೆದೊಯ್ದಿದ್ದ ಅಜಯ್​​ ಸಿಕ್ಕ ಬಳಿಕವೇ ಘಟನೆ ಸಂಪೂರ್ಣ ಸತ್ಯ ಬಯಲಾಗಬೇಕಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮತ್ತೊಂದೆಡೆ ತನ್ನ ಮಗನ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಮೃತನ‌ ತಂದೆ ಕರಿಯಯ್ಯ ಮತ್ತು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

Advertisement
Previous Post

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!

Next Post

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

November 2, 2026
ಸಮುದ್ರದಲ್ಲಿ ಮುಳುಗಿ ಜಾರ್ಖಂಡ್​ನ ಯುವತಿ ಸೇರಿ ಬೆಂಗಳೂರಿನ ಮೂವರು ಐಟಿ ಉದ್ಯೋಗಿಗಳು ಸಾವು..!

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಇಎಂಐ ಹಣ ಕೇಳಲು ಹೋದ ಫೈನಾನ್ಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪ..!!

November 1, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಶತಮಾನೋತ್ಸವ ಲಾಂಛನ ಅನಾವರಣ : ಸ್ವಾಮೀಜಿ ದಕ್ಷ ರಾಜ್ ಸರಸ್ವತಿ ಹಾಗೂ ಸಂಸ್ಥೆಯ ಪರಂಪರೆಯನ್ನು ಮುನ್ನಡೆಸಿದ ಗೋವಿಂದ ಭಟ್ ಅವರಿಂದ ಲಾಂಛನ ಬಿಡುಗಡೆ..!

ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋಕ್ಷಿತ್ ಗೆ ಚಿನ್ನದ ಪದಕ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page