Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
in Featured, ಕ್ರೈಮ್, ಮಂಗಳೂರು
0
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ಸ್ಥಳದಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿದೆ.

Advertisement
Advertisement
Advertisement

ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಟಪಾಡಿ ಜಂಕ್ಷನ್ ಬಳಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯನ್ನು ಡೈವರ್ಷನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗವಾಗಿ ಬಂದ ಟ್ಯಾಂಕರ್ ಅನ್ನು ಚಾಲಕ ಏಕಾಏಕಿ ತಿರುಗಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾದ್ದಾಗಿ ಹೇಳಲಾಗುತ್ತಿದೆ.

ಘಟನೆ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿ, ಟ್ಯಾಂಕರ್‌ಗೆ ನಿರಂತರವಾಗಿ ನೀರು ಹಾಯಿಸಿ ತಂಪಾಗಿಡುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿವೆ. ಜೊತೆಗೆ ಇತರ ಟ್ಯಾಂಕರ್‌ಗಳ ಮೂಲಕವೂ ನೀರನ್ನು ತಂದು ಸುರಿಯಲಾಗುತ್ತಿದೆ.

Advertisement

ತಜ್ಞರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್‌ನಲ್ಲಿರುವ ಗ್ಯಾಸ್ ಅನ್ನು ಸುರಕ್ಷಿತವಾಗಿ ಮತ್ತೊಂದು ಟ್ಯಾಂಕರ್‌ಗೆ ವರ್ಗಾಯಿಸುವ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಹೆದ್ದಾರಿಯ ಒಂದು ಬದಿಯನ್ನು ತಾತ್ಕಾಲಿಕವಾಗಿ ಮುಚ್ಚಿ, ಕಟಪಾಡಿಯ ಒಳರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Advertisement
Previous Post

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

Next Post

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

OtherNews

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!
Featured

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026

Leave a Reply Cancel reply

Your email address will not be published. Required fields are marked *

Recent News

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page