Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
in Featured, ರಾಷ್ಟ್ರೀಯ
0
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31)ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ ತಿಲಕ ಹಚ್ಚಿ, ಎಲ್ಲರನ್ನೂ ಕ್ಷಮಿಸಿ, ಈಗ ಹೊರಡುವ ಸಮಯ ಎಂದು ತಲೆಯನ್ನು ಸವರುತ್ತಾ ಹೇಳಿರುವುದು ಸೆರೆಯಾಗಿದೆ.

Advertisement

ಕುಟುಂಬಸ್ಥರ ಅಂತಿಮ ವಿದಾಯದ ಬಳಿಕ ವೈದ್ಯರು ಕ್ರಮೇಣ ಅವರ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಂಡಿದ್ದಾರೆ. ಮಾ. 11 ರಂದು 2013ರಿಂದ ಕೋಮಾದಲ್ಲಿದ್ದ ರಾಣಾ ಅವರ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ಒಪ್ಪಿಗೆ ಸೂಚಿಸಿತ್ತು. ಇದು ದೇಶದಲ್ಲಿ ಮೊದಲನೆಯ ದಯಾಮರಣ ಪ್ರಕರಣವಾಗಿದೆ.

Advertisement

2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದ ನಂತರ ರಾಣಾ ಅವರ ಮೆದುಳಿಗೆ ಹಾನಿಯಾಗಿತ್ತು. ಅಂದಿನಿಂದ, ಅವರು ಜೀವ ರಕ್ಷಕಗಳ ಬೆಂಬಲದಲ್ಲಿದ್ದರು. ಉಸಿರಾಟಕ್ಕಾಗಿ ಟ್ರಾಕಿಯೊಸ್ಟೊಮಿ ಟ್ಯೂಬ್ ಮತ್ತು ಆಹಾರಕ್ಕಾಗಿ ಗ್ಯಾಸ್ಟ್ರೋಜೆಜುನೊಸ್ಟೊಮಿ ಟ್ಯೂಬ್ ಬಳಸಲಾಗುತ್ತಿತ್ತು. ಬಳಿಕ ರಾಣಾ ಅವರ ಪೋಷಕರು ಅವರಿಗೆ ದಯಾಮರಣ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಂತಿಮವಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

Previous Post

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

Next Post

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

OtherNews

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!
Featured

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!
Featured

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page