Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
in Featured, ಕ್ರೈಮ್, ಮಂಗಳೂರು
0
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು, ಮಾರ್ಚ್ 17: ಭೂ ವ್ಯವಹಾರ ಸಂಬಂಧದ ವೈಷಮ್ಯದಿಂದ ವ್ಯಕ್ತಿಯೊಬ್ಬನ ಮೇಲೆ ಕಾರು ಹರಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಬಂಧಿತನನ್ನು ಮಹಮ್ಮದ್ ಶರೀಫ್ (26) ಎಂದು ಗುರುತಿಸಲಾಗಿದೆ. ಪಿರ್ಯಾದಿದಾರ ಮೋಹನ್ ದಾಸ್ ಶೆಟ್ಟಿ (56) ಅವರೊಂದಿಗೆ ಭೂ ವ್ಯವಹಾರ ಸಂಬಂಧಿಸಿದ ಹಣಕಾಸು ವಿವಾದವಿದ್ದು, ಇದರಿಂದ ಇಬ್ಬರ ನಡುವೆ ವೈಷಮ್ಯ ಉಂಟಾಗಿತ್ತು ಎಂದು ತಿಳಿದುಬಂದಿದೆ.

Advertisement
Advertisement

ಇಂದು ಬೆಳಿಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಗರದ ಆರ್ಯ ಸಮಾಜ ರಸ್ತೆಯ ಬಳಿ ಇಬ್ಬರು ಮಾತುಕತೆ ನಡೆಸಿದ ವೇಳೆ, ಆರೋಪಿತನು ಪಿರ್ಯಾದಿದಾರರ ಮೊಬೈಲ್ ಕಸಿದುಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಪಿರ್ಯಾದಿದಾರರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಆರೋಪಿತನು ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿವೇಗದಲ್ಲಿ ಚಲಾಯಿಸಿ ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಘಟನೆ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದಾರೆ.

Previous Post

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

Next Post

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

OtherNews

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page