Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
in ಕ್ರೈಮ್, ಮಂಗಳೂರು
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಮಂಗಳೂರು, ಮಾ.18: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ಕು ದನಗಳನ್ನು ರಕ್ಷಿಸಿ ಒಟ್ಟು ಸುಮಾರು ₹8.42 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement
Advertisement

ಮಾ.18 ರಂದು ಬೆಳಗ್ಗೆ ಸುಮಾರು 4:45 ಗಂಟೆಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಸಂಶಯಾಸ್ಪದವಾಗಿ ಫಾರ್ಚೂನರ್ ಕಾರಿನಲ್ಲಿ ದನಗಳನ್ನು ಸಾಗಿಸುತ್ತಿರುವ ಬಗ್ಗೆ ಬಾತ್ಮಿದಾರರಿಂದ ಮಾಹಿತಿ ಲಭಿಸಿತು. ಈ ಮಾಹಿತಿ ಮೇರೆಗೆ ಎಸಿಪಿ ಶ್ರೀಕಾಂತ್ ಹಾಗೂ ಪಿಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಜಪೆ ಠಾಣೆಯ ಪಿಎಸ್‌ಐ ಶ್ರೀಮತಿ ಲತಾ ಹಾಗೂ ಸಿಬ್ಬಂದಿಗಳಾದ ರಾಜೇಶ್, ಚಿದಾನಂದ ಮತ್ತು ಪ್ರಕಾಶ್ ದಾಳಿ ನಡೆಸಿದರು.

Advertisement

ದಾಳಿಯ ವೇಳೆ ದನಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಲಾಯಿತು. ಪೊಲೀಸರು ಸ್ಥಳದಿಂದ ನಾಲ್ಕು ದನಗಳು, ಫಾರ್ಚೂನರ್ ಕಾರು (ನಂ. DL 10 CE 6227), ಒಂದು ತಲವಾರ್ ಹಾಗೂ ಒಂದು ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಂಡರು. ಆರೋಪಿಗಳು ಕಾರು ಹಾಗೂ ಮಾಲುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 63/2026 ಅಡಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಕಲಂ 303(2), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಕಲಂ 4, 5, 12, ಪ್ರಿವೆನ್ಷನ್ ಆಫ್ ಕ್ರುವೆಲ್ಟಿ ಟು ಅನಿಮಲ್ಸ್ ಆಕ್ಟ್ 1960ರ ಕಲಂ 11(A), 11(D), ಇಂಡಿಯನ್ ಮೋಟಾರ್ ವಾಹನಗಳ ಕಾಯ್ದೆ 1988ರ ಕಲಂ 192(A) ಹಾಗೂ ಆರ್ಮ್ಸ್ ಆಕ್ಟ್ 1959ರ ಕಲಂ 4, 25(1B)(b) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.

ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Previous Post

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

Next Post

ಮಗಳ ಶವವನ್ನು ಅಳಿಯನ ಮನೆಯೊಳಗೆ ಹೂತ ತಂದೆ: ಹೊರತೆಗೆಸಿದ ಪೊಲೀಸರು.!!

OtherNews

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page