Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಿಸಿರೋಡ್ : ರಸ್ತೆಯಲ್ಲಿಯೇ ವಾಹನ ಪಾರ್ಕ್: ಟ್ರಾಫಿಕ್ ಎಸ್.ಐ.ರಾಜೇಶ್ ನೇತೃತ್ವದಲ್ಲಿ ಕಾರ್ಯಾಚರಣೆ, ಹಲವು ವಾಹನಗಳಿಗೆ ಲಾಕ್

June 24, 2021
in ಬಂಟ್ವಾಳ
0
ಬಿಸಿರೋಡ್ : ರಸ್ತೆಯಲ್ಲಿಯೇ ವಾಹನ ಪಾರ್ಕ್: ಟ್ರಾಫಿಕ್ ಎಸ್.ಐ.ರಾಜೇಶ್ ನೇತೃತ್ವದಲ್ಲಿ ಕಾರ್ಯಾಚರಣೆ, ಹಲವು ವಾಹನಗಳಿಗೆ ಲಾಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಬಿಸಿರೋಡು ಕೈಕುಂಜೆ ರಸ್ತೆಯಲ್ಲಿ ಯೇ ವಾಹನಗಳ ಪಾರ್ಕಿಂಗ್ ಸಂಚಾರಕ್ಕೆ ಅಡೆತಡೆ , ಕಾಮಗಾರಿಗೂ ಅಡ್ಡಿ ಎಂದು ವರದಿ ಪ್ರಕಟಿಸಿದ ಮರುದಿನ ಬಂಟ್ಚಾಳ ಟ್ರಾಫಿಕ್ ಎಸ್‌.ಐ. ರಾಜೇಶ್ ನೇತ್ರತ್ವದ ತಂಡ ಕಾರ್ಯಚರಣೆಗೆ ಇಳಿದಿದೆ.

Advertisement
Advertisement
Advertisement

ಬೆಳಿಗ್ಗೆ ಟ್ರಾಫಿಕ್ ಎಸ್.ಐ. ರಾಜೇಶ್ ಅವರು ಪೋಲೀಸ್ ವಾಹನದ ಮೈಕ್ ಮೂಲಕ ರಸ್ತೆಯಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸಬೇಡಿ ತೆರವುಮಾಡುವಂತೆ ಅನೌನ್ಸ್ ಮಾಡಿಕೊಂಡು ಹೋಗಿದ್ದಲ್ಲದೆ , ಜತೆಗೆ ಕೆಲವು ವಾಹನಗಳಿಗೆ ಲಾಕ್ ಹಾಕುವ ಕಾರ್ಯವನ್ನೂ ಮಾಡಿದ್ದಾರೆ.

ಬಿ.ಸಿ.ರೋಡಿನ ಕೈಕುಂಜೆ ರಸ್ತೆಯ ಪ್ರಾರಂಭದಿಂದ ತೋಟಗಾರಿಕೆ ಇಲಾಖೆ ಕಚೇರಿವರೆಗೆ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳ ನೋಂದಣಿ ಸಂಖ್ಯೆಯನ್ನು ಮೈಕ್ ಮೂಲಕ ಕರೆದು ತೆರೆವು ಮಾಡುವಂತೆ ಸೂಚನೆ ನೀಡಿದರು.ಈ ವೇಳೆ ಬಹುತೇಕ ವಾಹನಗಳು ತೆರವುಗೊಂಡಿದೆ. ತೆರವುಗೊಳ್ಳದೇ ಇರುವ ವಾಹನಗಳಿಗೆ ಚಕ್ರಕ್ಕೆ ಲಾಕ್ ಹಾಕಿ ತೆರಳಿದ್ದಾರೆ.

Advertisement

ಬಿಸಿರೋಡಿನಿಂದ ಕೈಕುಂಜೆ ರಸ್ತೆಗೆ ಸೇರುವ ಆರಂಭದ ಭಾಗದವಾದ ಬಿಸಿರೋಡು ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಕಾಂಕ್ರೀಟ್ ಕಾಮಗಾರಿ ನಡೆದು ರಸ್ತೆ ಅಗಲಗೊಂಡಿರುವುದರಿಂದ ಬಹುತೇಕ ವಾಹನಗಳು ರಸ್ತೆಯಲ್ಲೇ ನಿಲ್ಲಿಸಿ ಸವಾರರು ಹೋಗುತ್ತಿದ್ದು ಸಂಚಾರಕ್ಕೆ ಅಡಚಣೆ ಒಂದೆಡೆಯಾದರೆ , ಇನ್ನೊಂದೆಡೆ ಕಾಮಗಾರಿ ಗೂ ಅಡ್ಡಿಯಾಗುತ್ತಿದೆ.ರಸ್ತೆಯ ಎರಡೂ ಬದಿಗಳಲ್ಲೂ ಇದೇ ರೀತಿ ಪಾಕಿಂಗ್ ಮಾಡುತ್ತಿರುವುದರ ಪರಿಣಾಮ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಇದೀಗ ಪೊಲೀಸ್ ಇಲಾಖೆಯು ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.ಲಾಕ್ ಡೌನ್ ಅವಧಿಯಲ್ಲಿ ಕಾಮಗಾರಿ ಮುಗಿದಿದ್ದರೆ ಬಹಳಷ್ಟು ಪ್ರಯೋಜನ ವಾಗುತ್ತಿತ್ತು.ಪ್ರಸ್ತುತ ಲಾಕ್ ಡೌನ್ ಸಡಿಲಗೊಂಡಿದ್ದು ಬಿಸಿರೋಡಿನಲ್ಲಿ ಬೆಳಿಗ್ಗೆ ನ ವೇಳೆ ಜನಜಂಗುಳಿ ಯ ಜೊತೆ ವಾಹನಗಳ ಸಾಲು ಸಾಲು ಕಾಮಗಾರಿಗೆ ತೊಂದರೆ ಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಕಾಮಗಾರಿ ಮುಗಿಯವರೆಗೆ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸದಂತೆ ಮನವಿಯ ಜೊತೆ ಈ ರಸ್ತೆ ಅಭಿವೃದ್ಧಿಗೊಂಡಿರುವುದು ವಾಹಮಯಗಳ ಪಾರ್ಕ್ ಮಾಡಲು ಅಲ್ಲ ವಾಹನಗಳ ಸುಗಮ ಸಂಚಾರಕ್ಕೆ ಎಂಬುದನ್ನು ವಾಹನ ಸವಾರರು ತಿಳಿದು ಕೊಂಡರೆ ಉತ್ತಮ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

    Previous Post

    ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಜೋಕಿಂ ಡಿಸೋಜ ನೇಮಕ

    Next Post

    ಸಂಪ್ಯ : ಜವುಳಿ ವ್ಯಾಪಾರಿ ಸುಂದರ ಶೆಟ್ಟಿ ನಿಧನ

    OtherNews

    ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
    Featured

    ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

    June 10, 2026
    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!
    ಕ್ರೈಮ್

    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

    June 9, 2026
    ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!
    Featured

    ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!

    June 8, 2026
    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
    Featured

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    June 7, 2026
    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
    Featured

    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

    June 5, 2026
    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
    ಬಂಟ್ವಾಳ

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    June 4, 2026

    Leave a Reply Cancel reply

    Your email address will not be published. Required fields are marked *

    Recent News

    40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

    40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

    June 11, 2026
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    June 11, 2026
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    June 11, 2026
    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    June 11, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2020 Zoomin TV. All Rights Reserved. Website made with ❤️ by The Web People.