Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

    ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
in ಸಿನಿಮಾ
0
ಧುರಂಧರ್‌ನಲ್ಲಿ ನರೇಂದರ್‌ ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಈ ವರ್ಷದ ಭಾರೀ ನಿರೀಕ್ಷೆಯ ಸಿನಿಮಾ ಧುರಂಧರ್ – ದಿ ರಿವೆಂಜ್ ಸಿನಿಮಾ, ಯುಗಾದಿಯ ದಿನವಾದ ಮಾರ್ಚ್ 19ರಂದು ಬಿಡುಗಡೆಯಾಗಿದೆ. ಚಿತ್ರದ ಎರಡು ಸನ್ನಿವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಸಿಕೊಳ್ಳುತ್ತಾರೆ. ಆವೇಳೆ, ಪ್ರೇಕ್ಷಕರಿಂದಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುವ ದೃಶ್ಯಗಳು ಇಂಟರ್ನೆಟ್’ನಲ್ಲಿ ಭಾರೀ ಸದ್ದನ್ನು ಮಾಡುತ್ತಿದೆ.

Advertisement
Advertisement
Advertisement

ಆದಿತ್ಯ ಧರ್ ನಿರ್ದೇಶನದ ’ಧುರಂಧರ್ : ದಿ ರಿವೆಂಜ್’ ಸಿನಿಮಾದಲ್ಲಿನ ಎರಡು ಸನ್ನಿವೇಶಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥಾಹಂದರದಲ್ಲಿ ಮೋದಿಯವರ ಸೇರ್ಪಡೆಯು ಚಿತ್ರದ ಪ್ಲಸ್ / ಪಾಯಿಂಟ್ ಚರ್ಚೆಯಲ್ಲಿನ ಮುಖ್ಯಾಂಶವಾಗಿದೆ.

ಚಿತ್ರದ ಮಧ್ಯೆ, ಪ್ರಧಾನಿ ಮೋದಿ ಭಾಷಣ ಮಾಡುವ ದೃಶ್ಯವನ್ನು ಸೇರಿಸಲಾಗಿದೆ. ಮೋದಿಯವರು ಸ್ಕ್ರೀನ್ ಮೇಲೆ ಬರುವಾಗ, ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಪ್ರಧಾನಮಂತ್ರಿ ಭಾಷಣದ ತುಣುಕುಗಳನ್ನು ಆಧುನಿಕ ಭಾರತೀಯ ಇತಿಹಾಸದ ಎರಡು ಕ್ಷಣ ಎಂದು ತೋರಿಸಲಾಗಿದೆ. ಚಿತ್ರ ಅತ್ಯಂತ ಸೀರಿಯಸ್ಸಾಗಿ ಸಾಗುತ್ತಿರಬೇಕಾದರೆ, ಮೋದಿಯವರು ಸ್ಕ್ರೀನ್ ನಲ್ಲಿ ಪ್ರತ್ಯಕ್ಷವಾಗುವುದು ಪ್ರೇಕ್ಷಕರಿಗೆ ಆಶ್ಚರ್ಯ ಮತ್ತು ಖುಷಿಗೆ ಕಾರಣವಾಗಿರುವುದಕ್ಕೆ ಚಿತ್ರಮಂದಿರ ಸಾಕ್ಷಿಯಾಗಿದೆ. ಮೋದಿಯವರ ಈ ಹಿಂದಿನ ಎರಡು ಭಾಷಣದ ತುಣುಕವನ್ನು ಚಿತ್ರದಲ್ಲಿ ತೋರಿಸಲಾಗಿದೆ.

2014ರಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭ (ಮೇ.. ನರೇಂದ್ರ ದಾಮೋದರ್ ದಾಸ್ ಮೋದಿ, ಈಶ್ವರ್ ಕೇ ಶಪಥ್ ಲೇತಾಹೂಂ) ಮತ್ತು ಎರಡನೇಯದ್ದು 2016ರ ನೋಟು ಅಮಾನ್ಯೀಕರಣದ (Demonetisation) ವೇಳೆ ದೇಶವನ್ನು ಉದ್ದೇಶಿಸಿ ಮಾಡುವ ಭಾಷಣದ ತುಣುಕವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪ್ರಧಾನಿ ಮೋದಿಯವರು ತೆರೆಯ ಮೇಲೆ ಕಾಣಿಸಿಕೊಂಡಾಗ, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಥಿಯೇಟರ್’ನಲ್ಲಿ ಜನರ ಪ್ರತಿಕ್ರಿಯೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Advertisement
Advertisement
Previous Post

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

OtherNews

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!
ಕ್ರೈಮ್

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025

Leave a Reply Cancel reply

Your email address will not be published. Required fields are marked *

Recent News

ಧುರಂಧರ್‌ನಲ್ಲಿ ನರೇಂದರ್‌ ..!!

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026
ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು..!!

March 20, 2026
ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

March 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

March 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page