Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

    (ಜೂ.28)ಶ್ರಮಿಕ ಸೇವಾ ಟ್ರಸ್ಟ್‌ನಿಂದ ಶ್ರಮಿಕ “ಪ್ರತಿಭಾ ವಿದ್ಯಾರ್ಥಿಗಳ” ಸನ್ಮಾನ ಕಾರ್ಯಕ್ರಮ..!!

    (ಜೂ.28)ವಿಜಯ ಸಾಮ್ರಾಟ್ ಸಂಸ್ಥೆಯಿಂದ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ..!!

    ವೃದ್ಧೆಯ ಸರ ಕಳವು ಪ್ರಕರಣ ಭೇದಿಸಿದ ಮಂಗಳೂರು ದಕ್ಷಿಣ ಪೊಲೀಸರು; ಇಬ್ಬರ ಬಂಧನ, ಓರ್ವ ಪರಾರಿ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಲೋಗೋ ದುರುಪಯೋಗ ಆರೋಪ; ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

March 26, 2026
in Featured, ಮಂಗಳೂರು
0
ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಪೂರ್ವಸಿದ್ಧತೆಗಳು ‘ಭರದಿಂದ ನಡೆಯುತ್ತಿದೆ ಎಂದರು.

Advertisement

ಏ. 4ರಂದು ಬೆಳಿಗ್ಗೆ 8.30ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಂಸದ,‌ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸ್ಪರ್ಧಾಳುಗಳಿಗೆ ವಿಶೇಷ ಗೌರವ: ಈ ಬಾರಿಯ ಕಂಬಳದಲ್ಲಿ ಭಾಗವಹಿಸುವ ಪ್ರತಿಯೊಂದು ಕೋಣಗಳ ಮಾಲೀಕರಿಗೆ ಬೆಳ್ಳಿಯ ನಾಣ್ಯ ಹಾಗೂ 30 ಕೆಜಿ ಹುರುಳಿಯನ್ನು ವಿತರಿಸಲಾಗುವುದು. ಅಲ್ಲದೆ, ಕನೆಹಲಗೆ ವಿಭಾಗದಲ್ಲಿ ನಿಗದಿತ ಎತ್ತರಕ್ಕೆ ನೀರು ಹಾಯಿಸದ ಎಲ್ಲಾ ಕೋಣಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.

ಕಂಬಳ ಅಕಾಡೆಮಿ ಸಂಚಾಲಕರಾದ ಗುಣಪಾಲ ಕಡಂಬ, ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಮಾತನಾಡಿದರು.

ಈ ಸಂದರ್ಭ ಕಂಬಳ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ಮಾಣಿಬೆಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್ ಶೆಟ್ಟಿ ಬೆಳ್ಳೂರುಗುತ್ತು, ವ್ಯವಸ್ಥಾಪಕ ವಿನಯ ಕುಮಾರ್ ಶೆಟ್ಟಿ ಮಾಣಿಬೆಟ್ಟುಗುತ್ತು, ಕೆಪಿಸಿಸಿ ಸದಸ್ಯ, ಸಮಿತಿ ಉಪಾಧ್ಯಕ್ಷ ಆರ್.ಕೆ. ಪೃಥ್ವಿರಾಜ್, ಮಾಜಿ ಉಪಮೇಯರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಗಿರೀಶ್ ಆಳ್ವ, ಭಾಷ ಗುರುಪುರ, ಜಿ. ಮೊಹಮ್ಮದ್, ಪದ್ಮನಾಭ ಶೆಟ್ಟಿ, ಹರೀಶ್ ಭಂಡಾರಿ ಹಾಗೂ ಉಪಸ್ಥಿತರಿದ್ದರು.

ಮುಂದಿನ ದಸರಾದಲ್ಲಿ ಕಂಬಳೋತ್ಸವ
2025ರ ಗುರುಪುರ ಕಂಬಳದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರಾವಳಿಯ ಜಾನಪದ ಕ್ರೀಡೆಗೆ ಮನಸೋತು, ಮೈಸೂರು ದಸರಾದಲ್ಲೂ ಕಂಬಳ ಆರಂಭಿಸುವ ಭರವಸೆ ನೀಡಿದ್ದರು. ತಾಂತ್ರಿಕ ಕಾರಣಗಳಿಂದ ಕಳೆದ ಬಾರಿ ಇದು ಸಾಧ್ಯವಾಗದಿದ್ದರೂ, ಮುಂದಿನ ದಸರಾ ಉತ್ಸವದಲ್ಲಿ ಕಂಬಳಕ್ಕೆ ಅವಕಾಶ ಕಲ್ಪಿಸುವ ಭವಸೆಯನ್ನು ಅವರು ನೀಡಿದ್ದಾರೆ ಎಂದು ಇನಾಯತ್ ಅಲಿ ಹೇಳಿದರು.

ಕಂಬಳೋತ್ಸವದಲ್ಲಿ ಯಕ್ಷಗಾನ ಸಾಧಕರಿಗೆ ಸನ್ಮಾನ, ಫುಡ್ ಫೆಸ್ಟಿವಲ್, ಕೇರಳದ ಪ್ರಸಿದ್ಧ ಚೆಂಡೆವಾದನ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಕಂಬಳದ ಮೆರುಗು ಹೆಚ್ಚಿಸಲಿವೆ ಎಂದರು.

Previous Post

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

Next Post

ಸುಳ್ಯ: ಅಕ್ರಮ ಜಾನುವಾರು ಸಾಗಾಟ ಪತ್ತೆ : ಮೂವರು ವಶಕ್ಕೆ..!!

OtherNews

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!
Featured

June 27, 2026
ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!
ಕ್ರೈಮ್

ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

June 27, 2026
ವೃದ್ಧೆಯ ಸರ ಕಳವು ಪ್ರಕರಣ ಭೇದಿಸಿದ ಮಂಗಳೂರು ದಕ್ಷಿಣ ಪೊಲೀಸರು; ಇಬ್ಬರ ಬಂಧನ, ಓರ್ವ ಪರಾರಿ..!!
ಕ್ರೈಮ್

ವೃದ್ಧೆಯ ಸರ ಕಳವು ಪ್ರಕರಣ ಭೇದಿಸಿದ ಮಂಗಳೂರು ದಕ್ಷಿಣ ಪೊಲೀಸರು; ಇಬ್ಬರ ಬಂಧನ, ಓರ್ವ ಪರಾರಿ..!!

June 27, 2026
ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!
Featured

ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ…!!

June 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲದಲ್ಲಿ ಅಂಬರ್‌ಗ್ರೀಸ್‌ ಅಕ್ರಮ ಸಾಗಾಟ: ಇಬ್ಬರ ಬಂಧನ..!!

June 26, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹2.10 ಲಕ್ಷ ಮೌಲ್ಯದ ಎಂಡಿಎಂಎ ವಶ, ಆರೋಪಿ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

June 27, 2026
ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

June 27, 2026
(ಜೂ.28)ಶ್ರಮಿಕ ಸೇವಾ ಟ್ರಸ್ಟ್‌ನಿಂದ ಶ್ರಮಿಕ “ಪ್ರತಿಭಾ ವಿದ್ಯಾರ್ಥಿಗಳ” ಸನ್ಮಾನ ಕಾರ್ಯಕ್ರಮ..!!

(ಜೂ.28)ಶ್ರಮಿಕ ಸೇವಾ ಟ್ರಸ್ಟ್‌ನಿಂದ ಶ್ರಮಿಕ “ಪ್ರತಿಭಾ ವಿದ್ಯಾರ್ಥಿಗಳ” ಸನ್ಮಾನ ಕಾರ್ಯಕ್ರಮ..!!

June 27, 2026
(ಜೂ.28)ವಿಜಯ ಸಾಮ್ರಾಟ್ ಸಂಸ್ಥೆಯಿಂದ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ..!!

(ಜೂ.28)ವಿಜಯ ಸಾಮ್ರಾಟ್ ಸಂಸ್ಥೆಯಿಂದ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ..!!

June 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page