ಕಡಬ : ಕುಂಡಾಜೆ ಸೇತುವೆಯ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ:; ಗಾಯಾಳುಗಳು ಆಸ್ಪತ್ರೆಗೆ ದಾಖಲು

Advertisement Advertisement Advertisement ಆಲಂಕಾರು: ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗೂ ಆಲ್ಟೋ ಕಾರುಗಳ ನಡುವೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. Advertisement Advertisement Advertisement Advertisement Advertisement Advertisement ಮಾರುತಿ ಬೆಲೋನೊ ಕಾರು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು, ಬೆಲೋನೊ ಕಾರು (ಕೆ.ಎ ಎಂ.ಜೆ 4683) ಆಲಂಕಾರು ಭಾಗದಿಂದ ಕೊಯಿಲದ ಕಡೆಗೆ ಹೊಗುತ್ತಿದ್ದು, ಉಪ್ಪಿನಂಗಡಿಯಿಂದ … Continue reading ಕಡಬ : ಕುಂಡಾಜೆ ಸೇತುವೆಯ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ:; ಗಾಯಾಳುಗಳು ಆಸ್ಪತ್ರೆಗೆ ದಾಖಲು