Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!

March 28, 2026
in ಮಂಗಳೂರು, ಶಿಕ್ಷಣ
0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಮಂಗಳೂರು, ಮಾರ್ಚ್ 28: ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಇಂದು ಮುಕ್ಕ ಕ್ಯಾಂಪಸ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಶ್ರೀನಿವಾಸ್ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಧ್ಯಾಹ್ನದ ಅಧಿವೇಶನದಲ್ಲಿ ಕೆಐಒಸಿಎಲ್ ಲಿಮಿಟೆಡ್‌ನ ನಿರ್ದೇಶಕ ಗಾಂತಿ ವೆಂಕಟ್ ಕಿರಣ್ ಉಪಸ್ಥಿತರಿರಲಿದ್ದಾರೆ.

Advertisement

ಈ ಘಟಿಕೋತ್ಸವದಲ್ಲಿ ಒಟ್ಟು 2769 ಪದವೀಧರರು (626 ಸ್ನಾತಕೋತ್ತರ ಮತ್ತು 2023 ಪದವಿ) ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. 48 ಮಂದಿ ವಿದ್ಯಾರ್ಥಿಗಳು ಕುಲಾಧಿಪತಿಗಳ ಚಿನ್ನದ ಪದಕ. ಜೊತೆಗೆ 1 ಡಿ.ಎಸ್‌ಸಿ., 1 ಡಿ.ಲಿಟ್. ಹಾಗೂ 118 ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುವುದು . ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ನಿರ್ದೇಶಕರಾದ ಟಿ. ಸತೀಶ್ ಯು. ಪೈ ಅವರಿಗೆ ಗೌರವ ಡಿ.ಲಿಟ್ ಪದವಿ ನೀಡಿ ಸನ್ಮಾನಿಸಲಾಗುವುದು.

Advertisement

ಮಾರ್ಚ್ 29ರಂದು ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪದವಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್‌ನ ಅರವಿಂದ ಹೊಳ್ಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ 1058 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.

ಮಾರ್ಚ್ 30ರಂದು ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತದೆ.

ಮಾರ್ಚ್ 31ರಂದು ಸಂಸ್ಥಾಪಕರ ದಿನಾಚರಣೆ ಹಾಗೂ ಕಾಲೇಜು ದಿನಾಚರಣೆ ನಡೆಯಲಿದ್ದು, ನ್ಯೂ ಮಂಗಳೂರು ಪೋರ್ಟ್ ಅಥಾರಿಟಿಯ ಉಪಾಧ್ಯಕ್ಷೆ ಎಸ್. ಶಾಂತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಲಿದ್ದು. ಈ ಸಂದರ್ಭದಲ್ಲಿ ಮಾಜಿ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರ ಸೇವೆಯನ್ನು ಸ್ಮರಿಸಲಾಗುವುದು.

1988ರಲ್ಲಿ ಕೇವಲ 7 ವಿದ್ಯಾರ್ಥಿಗಳೊಂದಿಗೆ ಆರಂಭವಾದ ಶ್ರೀನಿವಾಸ ಸಂಸ್ಥೆಗಳು ಇಂದು 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ. ವಿವಿಧ ಕ್ಷೇತ್ರಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಸಂಸ್ಥೆ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದೆ.

ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ವರ್ಷ ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಡಾ. ವೇದಾವತಿ ಬಿ. ಹಾಗೂ ಶ್ರೀ ರಾಜೇಶ್ ಕದ್ರಿ ಅವರಿಗೆ ಲಭಿಸಿದೆ. ಜೊತೆಗೆ ಸುಮಾರು 200ಕ್ಕೂ ಹೆಚ್ಚು ಅಧ್ಯಾಪಕರಿಗೆ ವಿಶೇಷ ಸನ್ಮಾನ ನೀಡಲಾಗುತ್ತದೆ.

ಪತ್ರಿಕಾಗೋಷ್ಠಿಯಲ್ಲಿ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ, ಡಾ. ಅಜಯ್ ಕುಮಾರ್ ಹಾಗೂ ಡಾ. ರಾಮಕೃಷ್ಣ ಶಬರಾಯ ಉಪಸ್ಥಿತರಿದ್ದರು.

Previous Post

ಪುತ್ತೂರು: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

Next Post

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ.!

September 22, 2026
ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page