Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

March 30, 2026
in ಕ್ರೈಮ್
0
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

Advertisement
Advertisement

ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ. ಮೌನಿಕಾ ಮತ್ತು ರವೀಂದ್ರ ತಮ್ಮ ಮನೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದರು. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಕೋಪದಲ್ಲಿ ರವೀಂದ್ರ ಆಕೆಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿದ್ದಾನೆ.

ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್) ಡೇಗಾದಲ್ಲಿ ನಿಯೋಜಿತರಾಗಿದ್ದ 35 ವರ್ಷದ ನೌಕಾಪಡೆಯ ಅಧಿಕಾರಿ ರವೀಂದ್ರ,2021 ರಲ್ಲಿ ಡೇಟಿಂಗ್ ಆ್ಯಪ್‌ನಲ್ಲಿ 29 ವರ್ಷದ ಮೌನಿಕಾ ಜೊತೆ ಡೇಟಿಂಗ್ ಆರಂಭಿಸಿದ್ದ. ಇಬ್ಬರೂ ಒಟ್ಟಿಗೆ ಸುತ್ತಾಡುತ್ತಿದ್ದರು.ಕೆಲವು ವಾರಗಳ ಹಿಂದೆ, ರವೀಂದ್ರನ ಹೆಂಡತಿ ವಿಜಯನಗರದಲ್ಲಿರುವ ತನ್ನ ಹೆತ್ತವರ ಮನೆಗೆ ಹೋಗಿದ್ದಳು. ಭಾನುವಾರ ಮಧ್ಯಾಹ್ನ ತನ್ನ ಪ್ರಿಯಕರ ರವೀಂದ್ರ ಜೊತೆ ಸಮಯ ಕಳೆಯಲು ಇದೇ ಸೂಕ್ತವಾದ ಸಂದರ್ಭವೆಂದು ಮೌನಿಕಾಳನ್ನು ಕರೆಸಿಕೊಳ್ಳಬೇಕೆಂದು ರವೀಂದ್ರ ನಿರ್ಧರಿಸಿದ್ದ.

Advertisement

ಸಂಜೆಯ ಹೊತ್ತಿಗೆ ಇಬ್ಬರ ನಡುವೆ ಜಗಳ ಆರಂಭವಾಯಿತು, ರವೀಂದ್ರ ಮೌನಿಕಾಳನ್ನು ಇರಿದು ಕೊಂದಿದ್ದಾನೆ, ಅವನು ದೇಹವನ್ನು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿಸಿ, ಅವುಗಳನ್ನು ವಿಲೇವಾರಿ ಮಾಡಿದ್ದಾನೆ, ಕೆಲವು ಭಾಗಗಳನ್ನು ಫ್ರಿಡ್ಜ್​ನಲ್ಲಿಟ್ಟಿದ್ದ.

ರವೀಂದ್ರ ಪೊಲೀಸ್ ಠಾಣೆಗೆ ಹೋಗಿ ತಾನು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಮೌನಿಕಾ ತನ್ನಿಂದ 3.5 ಲಕ್ಷ ರೂ.ಗಳನ್ನು ಪಡೆದಿದ್ದಳು ಮತ್ತು ತನ್ನ ಹೆಂಡತಿಗೆ ತಮ್ಮ ಸಂಬಂಧವನ್ನು ಬಹಿರಂಗಪಡಿಸುವುದಾಗಿ ಆಗಾಗ ಬೆದರಿಕೆ ಹಾಕುತ್ತಿದ್ದಳು. ಆಕೆಯನ್ನು ಕೊಲೆ ಮಾಡಿದ ದಿನ ಕೂಡ ಜಗಳ ನಡೆದಿತ್ತು ಎಂದು ರವೀಂದ್ರ ಹೇಳಿದ್ದಾನೆ.

ಪೊಲೀಸರು ಅಪರಾಧ ಸ್ಥಳಕ್ಕೆ ಧಾವಿಸಿದಾಗ, ರೆಫ್ರಿಜರೇಟರ್ ಮತ್ತು ಮನೆಯೊಳಗೆ ಕತ್ತರಿಸಿದ ದೇಹದ ಭಾಗಗಳು ಕಂಡುಬಂದವು, ಮೌನಿಕಾಳ ತಲೆ ಕಾಣೆಯಾಗಿತ್ತು. ರವೀಂದ್ರ ಅದನ್ನು ಬೇರೆ ಸ್ಥಳದಲ್ಲಿ ವಿಲೇವಾರಿ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾಣೆಯಾದ ದೇಹದ ಭಾಗಗಳನ್ನು ಹುಡುಕಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Previous Post

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

Next Post

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

OtherNews

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!
Featured

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!
Featured

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!
ಕ್ರೈಮ್

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!
ಕ್ರೈಮ್

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

May 22, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 22, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

May 24, 2026
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.