ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.
ಮೃತರನ್ನು ರಮೇಶ್ (35)ಎಂದು ಗುರುತಿಸಲಾಗಿದೆ.
ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಅವಿವಾಹಿತರಾಗಿದ್ದರು. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



























