Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
in ಕ್ರೈಮ್
0
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪ್ರಿಯಕರನ ಜೊತೆ ಸೇರಿ ಮಹಿಳೆ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Advertisement
Advertisement

ಏ.7ರ ತಡರಾತ್ರಿ ಕೊಲೆ ನಡೆದಿದೆ. 28 ವಯಸ್ಸಿನ ಪುರೋಹಿತ್‌ ದೇವಕೃಷ್ಣ ಮೃತದೇಹ ಮನೆಯಲ್ಲಿ ಪತ್ತೆಯಾಗಿತ್ತು. ಅವರ ದೇಹದ ಮೇಲೆ ಹರಿತವಾದ ಆಯುಧಗಳಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಗುರುತುಗಳು ಪತ್ತೆಯಾಗಿವೆ.

ದರೋಡೆಕೋರರು ಮನೆಗೆ ನುಗ್ಗಿ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಅದನ್ನು ತಡೆಯಲು ಮುಂದಾದ ನನ್ನ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದರು ಎಂದು ಪತ್ನಿ ದೂರು ನೀಡಿದ್ದರು.

Advertisement

ದೇವಕೃಷ್ಣ ಅವರ ದಾಂಪತ್ಯ ಬಹಳ ದಿನಗಳಿಂದ ಸಮಸ್ಯೆಗಳಿಂದ ಕೂಡಿತ್ತು. ಪ್ರಿಯಾಂಕಾ ಆಗಾಗ್ಗೆ ನಮ್ಮ ಅಣ್ಣನನ್ನು ಅವಮಾನಿಸುತ್ತಿದ್ದರು. ‘ನೀವು ಕಪ್ಪು ಚರ್ಮದವರು… ನೀವು ನನಗೆ ಅರ್ಹರಲ್ಲ… ನಾನು ನಿಮಗಿಂತ ಉತ್ತಮ ವ್ಯಕ್ತಿಯನ್ನು ಪಡೆಯಲು ಅರ್ಹಳು’ ಎಂದು ಪತಿಯನ್ನು ಹೀಯಾಳಿಸುತ್ತಿಳು.

ಕಮಲೇಶ್ ತನ್ನ ಸಹಚರ ಸುರೇಂದ್ರ ಭಾಟಿಯನ್ನು ಸಂಪರ್ಕಿಸಿ, ದೇವಕೃಷ್ಣನನ್ನು ಕೊಲ್ಲಲು 1 ಲಕ್ಷ ರೂ.ಗೆ ಒಪ್ಪಂದ ಮಾಡಿಕೊಂಡಿದ್ದ. ಮುಂಗಡವಾಗಿ 50,000 ರೂ. ನೀಡಿದ್ದ. ಕೊಲೆಯಾದ ರಾತ್ರಿ ಮನೆಯ ಬಾಗಿಲನ್ನು ಉದ್ದೇಶಪೂರ್ವಕವಾಗಿ ಬೀಗ ಹಾಕದೆ ಬಿಡಲಾಗಿತ್ತು. ಸುರೇಂದ್ರ ಒಳಗೆ ಬಂದು ಮಲಗಿದ್ದ ದೇವಕೃಷ್ಣ ಮೇಲೆ ಹಲ್ಲೆ ಮಾಡಿದ್ದ ಅಪರಾಧವನ್ನು ದರೋಡೆಯಂತೆ ಬಿಂಬಿಸಲು, ಕೊಠಡಿಯನ್ನು ದೋಚಿದರು. ಬೆಲೆಬಾಳುವ ವಸ್ತುಗಳನ್ನು ಕಾಣೆಯಾಗಿದೆ ಎಂದು ಕಥೆ ಕಟ್ಟಿದರು. ಮನೆಯಲ್ಲಿ ಶೋಧ ನಡೆಸಿದಾಗ ಅವಳು ಕದ್ದಿದ್ದಾಗಿ ಹೇಳಿಕೊಂಡಿದ್ದ ಆಭರಣಗಳು ಪತ್ತೆಯಾಗಿವೆ. ಪ್ರಿಯಾಂಕಾ ಮತ್ತು ಕಮಲೇಶ್ ಪುರೋಹಿತ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಆದರೆ, ಆಪಾದಿತ ಸುಪಾರಿ ಹಂತಕ ಸುರೇಂದ್ರ ಭಾಟಿ ತಲೆಮರೆಸಿಕೊಂಡಿದ್ದಾನೆ.

Previous Post

ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

Next Post

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

OtherNews

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!
Featured

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!
ಕ್ರೈಮ್

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!
Featured

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page