Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

April 11, 2026
in ಕ್ರೈಮ್
0
ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ.

Advertisement
Advertisement

23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಯಲಹಂಕ ಉಪನಗರದಲ್ಲಿರುವ ತಮ್ಮ ಮನೆಯಲ್ಲಿ ಎರಡು ಪುಟದ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿ ವಿಷಯಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆ, ತಾಯಿ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು‌. ಆದರೆ ಅವರಿಗೆ ನಾನು ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರೊಂದಿಗೆ ಸಂತೋಷವಾಗಿರುತ್ತೇನೆ. ಎಂದು ಬರೆದುಕೊಂಡಿದ್ದಾನೆ.

Advertisement

ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ ಎಂದು ಉಲ್ಲೇಖಿಸಿದ್ದಾನೆ.

ಆತ್ಮಹತ್ಯೆಗೆ ಆಕೆಯ ಪ್ರೇಯಸಿ ಹಾಗೂ ಪೋಷಕರು ನೀಡುತ್ತಿದ್ದ ಕಿರಕುಳ ಕಾರಣವಾ ಎಂದು ಮೃತ ಅಭಿಷೇಕ್ ಕಡೆಯವರು ಯಲಹಂಕ ಉಪನಗರ ಪೊಲೀಸ್ ಠಾಣೆಗೆ ದೂರು ನೋಡಿದ್ದಾರೆ. ದೂರಿನ ಮೇರೆಗೆ ಪ್ರೇಯಸಿ ಹಾಗೂ ಪೋಷಕರ ವಿರುದ್ದ ಎಫ್ಐಆರ್ ಮಾಡಿಕೊಳ್ಳಲಾಗಿದೆ.

Advertisement
Advertisement
Previous Post

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

OtherNews

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!
ಕ್ರೈಮ್

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!
ಕ್ರೈಮ್

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

Leave a Reply Cancel reply

Your email address will not be published. Required fields are marked *

Recent News

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

April 11, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page