Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

April 11, 2026
in ಧಾರ್ಮಿಕ
0
ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು ಮತ್ತು ಈ ಮೂಲಕ ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಲ್ಲಿ ೩ನೇ ದಿನವಾದ ಶನಿವಾರ ನಡೆದ ಧರ್ಮ ಸಂದೇಶ ಕಲಾಪದಲ್ಲಿ ಅವರು ಸಂದೇಶ ನೀಡಿದರು.

Advertisement
Advertisement

ಹಿಂದುವಾಗಿ ಹುಟ್ಟಿದ್ದು ನಮ್ಮೆಲ್ಲರ ಪುಣ್ಯ. ನಮ್ಮಲ್ಲಿ ವ್ಯಕ್ತಿಗತ ವಿನಯ ಇರಬೇಕು. ಸಮಷ್ಟಿ ಚಿಂತನೆಯಲ್ಲಿ ಗರ್ವ ಇರಬೇಕು. ಆಗ ಮಾತ್ರ ಸಮಾಜದಲ್ಲಿ ಧರ್ಮ ರಕ್ಷಣೆ ಮಾಡಲು ಸಾಧ್ಯ. ಶಾಸ್ತ್ರೀಯ ವೈದಿಕ ಕುಟುಂಬದಿಂದ ಬಂದವರು ವೇದಾಧ್ಯಯನ ಮಾಡಬೇಕು. ಒಂದು ಮನೆಯಿಂದ ಒಬ್ಬರಾದರೂ ವೇದಾಧ್ಯಯನ ಮಾಡುವ ಮೂಲಕ ಸನಾತನ ಶ್ರೀಮಂತ ಪರಂಪರೆ ಉಳಿಸಬೇಕು ಎಂದು ಹೇಳಿದ ಶ್ರೀಗಳು, ಹನುಮಗಿರಿ ಕ್ಷೇತ್ರದಲ್ಲಿ ರಾಮ ಮತ್ತು ಹನುಮರ ಸಮ್ಮಿಳಿತ ಶಕ್ತಿಯಿದೆ. ಈ ಕ್ಷೇತ್ರದ ಮೂಲಕ ವಿದ್ಯೆ, ವೈದ್ಯ ಮತ್ತು ಲಘು ಉದ್ಯೋಗ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದರು.

Advertisement

ರಾಮನಷ್ಟು ಶ್ರೇಷ್ಠರಿಲ್ಲ:
ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ತೀರ್ಥ ಸ್ವಾಮೀಜಿ ಸಂದೇಶ ನೀಡಿ, ಶ್ರೀರಾಮನ ವ್ಯಕ್ತಿತ್ವ ಅತ್ಯಂತ್ಯ ಶ್ರೇಷ್ಠವಾದುದು. ಈ ಜಗತ್ತಿನಲ್ಲಿ ಶ್ರೀರಾಮನಷ್ಟು ಶ್ರೇಷ್ಠ ವ್ಯಕ್ತಿತ್ವದ ಮನುಷ್ಯರು ಬೇರೆ ಯಾರೂ ಇದುವರೆಗೆ ಹುಟ್ಟಿಲ್ಲö. ಶಿವನ ಅವತಾರಿಯಾದ ಆಂಜನೇಯ ಹನುಮಗಿರಿಯಲ್ಲಿ ಪಂಚಮುಖಿಯಾಗಿ ನೆಲೆ ನಿಂತಿದ್ದಾನೆ. ಇದು ಪಾವನ ತಾಣ ಎಂದರು.
ರಾಮ ನಾಮ ತಾರಕ ಮಂತ್ರವನ್ನು ೧೩ ಸಾವಿರ ಭಕ್ತರು ದೀಕ್ಷೆ ಮೂಲಕ ಪಠಿಸಿದ್ದಾರೆ ಎಂದರೆ ಇದೊಂದು ಇತಿಹಾಸವೇ ಸರಿ. ರಾಮ ನಾಮದ ಬಲದಿಂದ ಬೇಡನಾಗಿದ್ದ ರತ್ನಾಕರ ವಾಲ್ಮೀಕಿ ಮಹರ್ಷಿಯಾದ. ಸಾಮಾನ್ಯರಾದ ನಾವು ಕೂಡ ರಾಮ ನಾಮ ಸ್ಮರಣೆಯಿಂದ ಶ್ರೇಷ್ಠರಾಗಲು ಸಾಧ್ಯ. ಪ್ರತಿಯೊಬ್ಬರೂ ಸಾತ್ವಿಕ ಜನರಾಗಿ ಬದಲಾದಾಗ ಇಡೀ ಜಗತ್ತೇ ಧರ್ಮ ಸಾಮ್ರಾಜ್ಯವಾಗಿ ಬೆಳಗುತ್ತದೆ ಎಂದರು.

Advertisement

ಭರತ ಭೂಮಿಗೆ ತೇಜಸ್ಸು:
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಇಂಥ ಕಾರ್ಯಕ್ರಮಗಳು ಹಿಂದೂ ಸಮಾಜದ ಕಲ್ಯಾಣಕ್ಕೆ ಪೂರಕ. ಆಚಾರ್ಯರು ಲೋಕ ಕಲ್ಯಾಣಕ್ಕಾಗಿ ಚಿಂತಿಸುತ್ತಾರೆ. ತಪಸ್ವಿಗಳ ನೈಪುಣ್ಯದಿಂದಾಗಿ ಭರತ ಭೂಮಿ ತೇಜಸ್ಸು ಬಂದಿದೆ ಎಂದರು. ಧರ್ಮಶ್ರೀ ಪ್ರತಿಷ್ಠಾನದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಸಿ. ನಾರಾಯಣ ರೆಂಜ, ನಹುಷ, ಪದಾಕಾರಿಗಳಾದ ಸೀತಾರಾಮ ರೈ ಕೆದಂಬಾಡಿ ಗುತ್ತು, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು, ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ನ್ಯಾಯವಾದಿ ಮಹೇಶ್ ಕಜೆ ಕಾರ್ಯಕ್ರಮ ನಿರ್ವಹಿಸಿದರು.

ಹನುಮಗಿರಿ ಕ್ಷೇತ್ರದಲ್ಲಿ ಶ್ರೀರಾಮ ತಾರಕ ಯಾಗ ಸಂಪನ್ನ
ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖ ಆಂಜನೇಯ ಕ್ಷೇತ್ರದಲ್ಲಿ ಶನಿವಾರ ಶ್ರೀರಾಮ ತಾರಕ ಮಹಾಯಾಗ ಸಂಪನ್ನಗೊಂಡಿತು.
ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ, ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಯಾಗದ ಪೂರ್ಣಾಹುತಿ ನಡೆಯಿತು.

ಶುಕ್ರವಾರ ಯಾಗ ಮಂಟಪದಲ್ಲಿ ಅಷ್ಟೋತ್ತರ ಶತ ನಾಳಿಕೇರ ಗಣಹೋಮ ನಡೆದ ಬಳಿಕ 100 ವೈದಿಕರಿಂದ ಜಪ ಪಠಣ ಆರಂಭಗೊಂಡಿತ್ತು. ಇದಕ್ಕೂ ಮೊದಲು ಕಳೆದ ಒಂದು ತಿಂಗಳಿನಿAದ ಜಪ ದೀಕ್ಷೆ ಪಡೆದ ಸುಮಾರು ೧೩ ಸಾವಿರ ಭಕ್ತರು ತಮ್ಮ ತಮ್ಮ ಮನೆಗಳಲ್ಲಿ ಶ್ರೀ ರಾಮ ತಾರಕ ಮಂತ್ರದ ಪಠಣ ಮಾಡಿದ್ದರು. ಒಂದು ಕೋಟಿ ಶ್ರೀರಾಮ ನಾಮ ತಾರಕ ಮಂತ್ರ ಪಠಣ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದುö, ಅದು ಪೂರ್ಣಗೊಂಡ ಬಳಿಕ ಶನಿವಾರ ಶ್ರೀರಾಮ ತಾರಕ ಯಾಗ ನಡೆಸಲಾಯಿತು. ಪ್ರಾರ್ಥನೆ, ಪುಣ್ಯಾಹ ನಡೆದ ಮೇಲೆ ಅರಣಿ ಮಥನದ ಮೂಲಕ ಅಗ್ನಿ ಸೃಜಿಸಿ ಅದರಂದ ಪ್ರಧಾನ ಕುಂಡದಲ್ಲಿ ಅಗ್ನಿ ಸ್ಥಾಪನೆ ಮಾಡಲಾಯಿತು. ಬಳಿಕ 110 ವೈದಿಕರು ಯಾಗ ನಡೆಸಿಕೊಟ್ಟರು. 10 ಕುಂಡಗಳಲ್ಲಿ ಹೋಮ ನಡೆದು, ಪ್ರಧಾನ ಕುಂಡದಲ್ಲಿ ಪೂರ್ಣಾಹುತಿ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭಗೊAಡ ಯಾಗ 11 ಗಂಟೆಗೆ ಪೂರ್ಣಗೊಂಡಿದ್ದು, 12 ಗಂಟೆಗೆ ಪೂರ್ಣಾಹುತಿ ನೀಡಲಾಯಿತು.

Previous Post

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

Next Post

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

OtherNews

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!
ಧಾರ್ಮಿಕ

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!
ಧಾರ್ಮಿಕ

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.