Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

April 24, 2026
in ಕ್ರೈಮ್
0
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಸೋಣಂದೂರು ಪ್ರದೇಶದಲ್ಲಿ 44 ವರ್ಷದ ವ್ಯಕ್ತಿಯೊಬ್ಬರು ಕಾಣೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement
Advertisement
Advertisement

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026ರಡಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು ಜಗದೀಶ ಎಸ್‌.ಎಸ್‌ (44) ಎಂದು ಗುರುತಿಸಲಾಗಿದೆ. ಇವರು ಸೋಮಶೇಖರ ಎಸ್‌.ಕೆ (69) ಅವರ ಪುತ್ರರಾಗಿದ್ದು, ಸೋಣಂದೂರು ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಪೊಲೀಸ್ ಮಾಹಿತಿ ಪ್ರಕಾರ, ಜಗದೀಶ ಅವರು ಗಾರೆ ಕೆಲಸ ಮಾಡಿಕೊಂಡಿದ್ದು, ಅವರ ಪತ್ನಿ ಮತ್ತು ಮಕ್ಕಳು ಹಾಸನದಲ್ಲಿ ವಾಸಿಸುತ್ತಿದ್ದಾರೆ. ಅವರು ದಿನನಿತ್ಯ ಊಟ ಮತ್ತು ಚಹಾವನ್ನು ತಂದೆಯ ಮನೆಯಲ್ಲಿ ಸೇವಿಸುತ್ತಿದ್ದರು. ಏಪ್ರಿಲ್ 6ರಂದು ಬೆಳಗ್ಗೆ 9.00 ಗಂಟೆಯವರೆಗೆ ತಮ್ಮ ಮನೆಯಲ್ಲಿ ಇದ್ದ ಅವರು, ನಂತರ 10.30 ಗಂಟೆಯಾದರೂ ಚಹಾಕ್ಕೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮನೆಯಲ್ಲಿ ಇಲ್ಲದೇ ಇದ್ದುದು ಗಮನಕ್ಕೆ ಬಂದಿದೆ.

Advertisement

ಆಶ್ಚರ್ಯದ ವಿಷಯವೆಂದರೆ, ಜಗದೀಶ ಅವರು ತಮ್ಮ ಮೊಬೈಲ್ ಫೋನ್ ಮತ್ತು ಬೈಕ್ ಅನ್ನು ಮನೆಯಲ್ಲಿ ಬಿಟ್ಟು ತೆರಳಿದ್ದಾರೆ. ಮೊದಲಿಗೆ ಅವರು ಕೆಲಸಕ್ಕೆ ಹೋಗಿರಬಹುದು ಎಂದು ಕುಟುಂಬದವರು ಭಾವಿಸಿದ್ದರು. ಆದರೆ ಮರುದಿನವೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

Advertisement

ಜಗದೀಶ ಅವರು ಈ ಹಿಂದೆ ಕೂಡ 2-3 ಬಾರಿ ಮನೆ ಬಿಟ್ಟು ಹೋಗಿ ನಂತರ ವಾಪಸ್ಸಾಗಿದ್ದ ಹಿನ್ನೆಲೆ, ಈ ಬಾರಿ ಕೂಡ ಮರಳಿ ಬರುತ್ತಾರೆ ಎಂಬ ನಿರೀಕ್ಷೆಯಿಂದ ದೂರು ನೀಡಲು ತಡವಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Previous Post

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

Next Post

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

OtherNews

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!
Featured

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
ಕ್ರೈಮ್

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!
Featured

ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

July 30, 2026
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!
ಕ್ರೈಮ್

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

July 30, 2026
ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

Leave a Reply Cancel reply

Your email address will not be published. Required fields are marked *

Recent News

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page