Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

    ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!

    ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!

    ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

    ಹೊಂಡಮಯವಾಗಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಡಾಮರು ಕಾಮಗಾರಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ: ಬ್ಯಾನರ್ ಅಳವಡಿಸಿ ಆಕ್ರೋಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
in Featured, ಕ್ರೈಮ್, ಪುತ್ತೂರು
0
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

Advertisement
Advertisement

ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ದೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿಯು ವೃದ್ದೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ ನೇರವಾಗಿ ಮನೆಗೆ ನುಗ್ಗಿದವನೇ ಮನೆಯ ಬಾಗಿಲ ಚಿಲಕ ಹಾಕಿದ್ದ ಇದನ್ನು ಕಂಡು ವೃದ್ದೆ ಭೀತಿಯಿಂದ ಬೊಬ್ಬಿರಿಸಿದಾಗ ಅಲ್ಲಿಂದ ಓಡಿ ಹೋಗಿ ಸನಿಹದಲ್ಲೇ ಇದ್ದ ಇನ್ನೊಂದು ಒಂಟಿ ಮಹಿಳೆ ಇರುವ ಮನೆಯ ಕಟ್ಟಡದ ಕೊಠಡಿಯೊಂದಕ್ಕೆ ನುಗ್ಗಿ ಬಾಗಿಲ ಚಿಲಕ ಹಾಕಲೆತ್ನಿಸಿದ್ದ. ಇದನ್ನು ಗಮನಿಸಿದ ಮನೆ ಮಹಿಳೆ ಮತ್ತು ಸ್ಥಳೀಯರು ಬೊಬ್ಬೆ ಹೊಡೆದಾಗ ಅಲ್ಲಿಂದ ಪರಾರಿಯಾದ ಈತ ಉದ್ಯಮಿಯೋರ್ವರ ಮನೆಯ ಹಿಂಭಾಗದ ಕಟ್ಟಡದಲ್ಲಿ ಅವಿತು ಕೂತಿದ್ದ. ಅವನನ್ನು ಹಿಂಬಾಲಿಸಿಕೊಂಡು ಬಂದ ಸ್ಥಳೀಯರು ಈ ಬಗ್ಗೆ ಉದ್ಯಮಿಗೆ ಮಾಹಿತಿ ನೀಡಿ , ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದರು.

Advertisement

ಪ್ರಾರಂಭದಲ್ಲಿ ಮೂಕ ಭಾಷೆಯಲ್ಲಿ ನೀರು ಕೇಳುತ್ತಿದ್ದ ಈತ ಪೊಲೀಸರಿಗೊಪ್ಪಿಸುವ ವೇಳೆ ಮಲೆಯಾಳಿ ಭಾಷೆಯಲ್ಲಿ ಮಾತನಾಡಿ ತಾನು ರಬ್ಬರ್ ಟ್ಯಾಪಿಂಗ್ ವೃತ್ತಿಯವನೆಂದು ತಿಳಿಸಿದ್ದ. ಬಿಸಿಲ ಬೇಗೆಯಲ್ಲಿ ಬಳಲಿ ಬಂದಾತನಿಗೆ ನೀರು ಕೊಡಲೆಂದು ಮಾನವೀಯ ನೆಲೆಯಲ್ಲಿ ಸ್ಪಂದಿಸಿದಾಗ ಈ ರೀತಿಯಲ್ಲಿ ಮನೆಗೆ ನುಗ್ಗಿದ ವ್ಯಕ್ತಿಯ ಬಗ್ಗೆ ಪರಿಸರದಲ್ಲಿ ಭೀತಿ ಮೂಡಿದ್ದು, ಪೊಲೀಸ್ ಅಧಿಕಾರಿಗಳು ವಶದಲ್ಲಿರುವ ವ್ಯಕ್ತಿಯ ಬಗ್ಗೆ ಪೂರ್ವಾಪರ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಅಗ್ರಹಿಸಿದ್ದಾರೆ.

Advertisement

Previous Post

ಉಪ್ಪಿನಂಗಡಿ: ಒಂಟಿ ಮಹಿಳೆ ಸಾವು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!!

Next Post

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!
ಕ್ರೈಮ್

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!
ಪುತ್ತೂರು

ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಧನಸಹಾಯ..!

November 3, 2026
ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!
ಪುತ್ತೂರು

ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ. ಸಂತೋಷ್ ಬಿ.ಪಿ. ಕರ್ತವ್ಯಕ್ಕೆ..!!

November 3, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಹೊಂಡಮಯವಾಗಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಡಾಮರು ಕಾಮಗಾರಿಗೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ: ಬ್ಯಾನರ್ ಅಳವಡಿಸಿ ಆಕ್ರೋಶ..!
Featured

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ದಾಳಿ..!

November 4, 2026
ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

ಕೆಲಿಂಜ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ನಿಧನ..!!

November 3, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಶತಮಾನೋತ್ಸವ ಲಾಂಛನ ಅನಾವರಣ : ಸ್ವಾಮೀಜಿ ದಕ್ಷ ರಾಜ್ ಸರಸ್ವತಿ ಹಾಗೂ ಸಂಸ್ಥೆಯ ಪರಂಪರೆಯನ್ನು ಮುನ್ನಡೆಸಿದ ಗೋವಿಂದ ಭಟ್ ಅವರಿಂದ ಲಾಂಛನ ಬಿಡುಗಡೆ..!

ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೋಕ್ಷಿತ್ ಗೆ ಚಿನ್ನದ ಪದಕ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page