Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026
in Featured
0
ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಡಬ: ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಅವರ ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಮಾನಿಸಿದ ಆರೋಪದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Advertisement

ಘಟನೆಯ ವಿವರ: ಐತ್ತೂರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ ಪೂರ್ಣಜ್ಯೋತಿ ಎಂಬುವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಪೂರ್ಣಜ್ಯೋತಿ ಅವರ ಮಗ ಪ್ರಭಾಕ‌ರ್ ಸುಬ್ರಹ್ಮಣ್ಯರವರು ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಏಪ್ರಿಲ್ 3 ರಂದು ರಾತ್ರಿ ಸುಮಾರು 10 ಗಂಟೆಗೆ ಗಂಗಾಪ್ರಸನ್ನ ಎಂಬವರು ಪೂರ್ಣಜ್ಯೋತಿ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಗಲಾಟೆ ಆರಂಭಿಸಿದ್ದರು.

Advertisement

ಈ ಸಂದರ್ಭದಲ್ಲಿ ನೆರೆಮನೆಯ ರಾಮಚಂದ್ರ (58 ವರ್ಷ) ಮತ್ತು ಅವರ ಮಗ ಅನುಷ್ ಎಂಬವರು ತಮ್ಮ ಮೊಬೈಲ್ ಫೋನಿನಲ್ಲಿ ಇಡೀ ಘಟನೆಯನ್ನು ಅನುಮತಿ ಇಲ್ಲದೆ ವೀಡಿಯೋ ಚಿತ್ರೀಕರಿಸಿದ್ದಾರೆ. ಚಿತ್ರೀಕರಣದ ವೇಳೆ ಪೂರ್ಣಜ್ಯೋತಿ ಹಾಗೂ ಅವರ ಮಗನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಹಿಂಸೆ ನೀಡಿದ್ದಲ್ಲದೆ, ಆ ವಿಡಿಯೋವನ್ನು ಇತರರಿಗೆ ರವಾನಿಸಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗೌರವಕ್ಕೆ ಧಕ್ಕೆ: ಯಾವುದೇ ಅನುಮತಿ ಇಲ್ಲದೆ ವೈಯಕ್ತಿಕ ವಿಚಾರಗಳನ್ನು ವಿಡಿಯೋ
ಮಾಡಿ ಸಾರ್ವಜನಿಕವಾಗಿ ಹರಿಬಿಟ್ಟಿರುವುದರಿಂದ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆಯಾಗಿದೆ ಮತ್ತು ಖಾಸಗಿತನಕ್ಕೆ ಹಾನಿಯಾಗಿದೆ ಎಂದು ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದಂತೆ ಈಗ ಕಡಬ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Previous Post

ಉದ್ಯೋಗಾವಕಾಶ…!!!

Next Post

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

OtherNews

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!
Featured

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!
Featured

ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

April 26, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!
Featured

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026

Leave a Reply Cancel reply

Your email address will not be published. Required fields are marked *

Recent News

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.