Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

    ಮುಕ್ವೆ ನಿವಾಸಿ ಸಲೀಮ್ ಹೃದಯಾಘಾತದಿಂದ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಇಎಂಐ ಹಣ ಕೇಳಲು ಹೋದ ಫೈನಾನ್ಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪ..!!

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಗಂಭೀರ..!!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಬದಿಯಿಂದ ರೈಲ್ವೇ ಸ್ಟೇಷನ್ ಸಂಪರ್ಕ ರಸ್ತೆಗೆ 3 ಕೋಟಿ ರೂ. ಅನುದಾನ: ಶಾಸಕ ಅಶೋಕ್ ರೈ ಅವರಿಂದ ಶಿಲಾನ್ಯಾಸ

    ಪುತ್ತೂರು: ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಕೇಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿಕೆ; ವ್ಯಕ್ತಿ ವಿರುದ್ಧ ಪ್ರಕರಣ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
in ಬೆಂಗಳೂರು
0
ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ.

Advertisement
Advertisement

ಮೃತ ಮಹಿಳೆಯನ್ನು ಸುಜಾತ (30) ಎಂದು ಗುರುತಿಸಲಾಗಿದೆ. ತುಮಕೂರಿನ ಹೆಗ್ಗೆರೆ ನಿವಾಸಿಗಳಾದ ಪಾಂಡುರಂಗಯ್ಯ ಮತ್ತು ಭಾಗ್ಯಮ್ಮ ದಂಪತಿಯ ನಾಲ್ಕನೇ ಮಗಳಾದ ಸುಜಾತ, 10 ವರ್ಷಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ಚೇತನ್ ಎಂಬುವವರನ್ನು ವಿವಾಹವಾಗಿದ್ದರು. ಇಂದು ಬೆಳಗ್ಗೆ 7:30ರ ಸುಮಾರಿಗೆ ವಾಷಿಂಗ್ ಮೆಷಿನ್ ಹಾಕಲು ಹೋದಾಗ ಕರೆಂಟ್ ಶಾಕ್ ತಗುಲಿ ಸುಜಾತ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Advertisement

ಸುಜಾತ ಅವರ ಸಾವು ಕೇವಲ ಆಕಸ್ಮಿಕವಲ್ಲ, ಇದರ ಹಿಂದೆ ಅವರ ಪತಿ ಚೇತನ್ ಸಂಚು ಇರಬಹುದು ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಅದಕ್ಕೆ ಕೆಲವೊಂದು ಕಾರಣಗಳನ್ನು ನೀಡಿದ್ದಾರೆ. ಮೊದಲಾಗಿ ಮದುವೆಯಾದಾಗಿನಿಂದಲೂ ದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು. ಗಂಡನ ಕಿರುಕುಳ ತಾಳಲಾರದೆ ಸುಜಾತ ಒಂದು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ. ಚೇತನ್ ಮತ್ತು ಆತನ ತಾಯಿ ಸುಜಾತಳ ಮನವೊಲಿಸಿ ಕೇವಲ ಒಂದು ವಾರದ ಹಿಂದಷ್ಟೇ ಗೌಡಹಳ್ಳಿಗೆ ಕರೆಕೊಂಡು ಬಂದಿದ್ದರು. ಮನೆಗೆ ಬಂದ ಎಂಟೇ ದಿನದಲ್ಲಿ ಸುಜಾತ ಶವವಾಗಿರುವುದು ಪೋಷಕರಲ್ಲಿ ಭಾರಿ ಅನುಮಾನ ಮೂಡಿಸಿದೆ ಎಂದು ಆರೋಪಿಸಿದ್ದಾರೆ.

Advertisement

ಘಟನೆ ನಡೆದ ತಕ್ಷಣ ಸುಜಾತ ಅವರನ್ನು ವಿಪಿ ಮಾಗ್ನಸ್ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ಹೆಚ್ಚಿನ ತನಿಖೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಇದು ಆಕಸ್ಮಿಕವೋ ಅಥವಾ ವ್ಯವಸ್ಥಿತ ಕೊಲೆಯೋ ಎಂಬುದು ತಿಳಿದುಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

Previous Post

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

Next Post

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

OtherNews

ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು
ಕ್ರೈಮ್

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

October 26, 2026
ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!

October 25, 2026
ಸ್ಟಿಂಗ್ ಆಪರೇಷನ್ ಹಿಂದೆ ಪತ್ರಕರ್ತ, ಕೃಪಾ ಆಳ್ವಾ ಕೈವಾಡ: ಸಿದ್ದರಾಮಯ್ಯ ಗಂಭೀರ ಆರೋಪ..!
Featured

October 23, 2026
ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

ಮಂಗಳೂರಿನಲ್ಲಿ ₹15.30 ಲಕ್ಷ ಮೌಲ್ಯದ MDMA ವಶ..: ಯುವಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಹಿಳೆ ಬಂಧನ..!!

November 2, 2026
ಸಮುದ್ರದಲ್ಲಿ ಮುಳುಗಿ ಜಾರ್ಖಂಡ್​ನ ಯುವತಿ ಸೇರಿ ಬೆಂಗಳೂರಿನ ಮೂವರು ಐಟಿ ಉದ್ಯೋಗಿಗಳು ಸಾವು..!

ಸಮುದ್ರದಲ್ಲಿ ಮುಳುಗಿ ಜಾರ್ಖಂಡ್​ನ ಯುವತಿ ಸೇರಿ ಬೆಂಗಳೂರಿನ ಮೂವರು ಐಟಿ ಉದ್ಯೋಗಿಗಳು ಸಾವು..!

November 2, 2026
ಮುಕ್ವೆ ನಿವಾಸಿ ಸಲೀಮ್ ಹೃದಯಾಘಾತದಿಂದ ನಿಧನ..!!

ಮುಕ್ವೆ ನಿವಾಸಿ ಸಲೀಮ್ ಹೃದಯಾಘಾತದಿಂದ ನಿಧನ..!!

November 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಇಎಂಐ ಹಣ ಕೇಳಲು ಹೋದ ಫೈನಾನ್ಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪ..!!

November 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page