Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
in ಸುಳ್ಯ
0
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

Advertisement
Advertisement
Advertisement

ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಿತ್ ಅವರಿಗೆ ಈಜು ತಿಳಿದಿದ್ದರೂ ಸಹ ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಘಟನೆ ನಡೆದ ತಕ್ಷಣ ಸ್ನೇಹಿತರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಮತ್ತು ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ಆರಂಭಿಸಿದರು.

Advertisement

ಕತ್ತಲೆಯ ಕಾರಣದಿಂದಾಗಿ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ತಡರಾತ್ರಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಸ್ಥಳಕ್ಕೆ ಆಗಮಿಸಿ, ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.

Previous Post

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

Next Post

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

OtherNews

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page