Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

    ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

    ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

    ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
in ಕ್ರೈಮ್, ಬೆಂಗಳೂರು
0
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement
Advertisement
Advertisement

ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ.

ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ.

Advertisement

ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ.

ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

Previous Post

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

Next Post

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

OtherNews

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!
ಕ್ರೈಮ್

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!
ಕ್ರೈಮ್

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!

June 18, 2026
ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

June 17, 2026
ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!
Featured

ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!

June 17, 2026

Leave a Reply Cancel reply

Your email address will not be published. Required fields are marked *

Recent News

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page