Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
in ಸುಳ್ಯ
0
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಸುಮಾರು 20 ವರ್ಷಗಳಿಂದ ಡಾ|ಶಿವರಾಮ ಕಾರಂತರ ಬಾಲವನದಲ್ಲಿ ಯಾವುದೇ ಒಂದು ಸಮಿತಿ ರಚನೆ ಆಗಿಲ್ಲ.ಈ ಹಿಂದೆ ಒಂದು ಟ್ರಸ್ಟ್ ಮಾಡಿದ್ದರು. ಅದರಲ್ಲಿ ಯಾವುದೇ ನಿರ್ಣಯವೂ ಆಗಿರಲಿಲ್ಲ. ಪ್ರಕೃತಿ ಹಾಳಾಗಬಾರದು ಎಂಬ ಡಾ|ಶಿವರಾಮ ಕಾರಂತರ ಕನಸು ಮತ್ತು ಅವರಲ್ಲಿದ್ದ ಸಾಂಸ್ಕೃತಿಕ ವಿಚಾರಕ್ಕೆ ಒತ್ತು ಕೊಡಬೇಕೆಂಬ ಉದ್ದೇಶವಿಟ್ಟುಕೊಂಡು ಇನ್ನು ಮುಂದೆ ಬಾಲವನದಲ್ಲಿ ಪ್ರತಿ ತಿಂಗಳು ಸಾಹಿತ್ಯಕ್ಕೆ ಪೂರಕವಾಗಿ ಒಂದೊಂದು ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು ಸಹಾಯಕ ಕಮೀಷನರ್ ಕೋರ್ಟ್ ಸಭಾಂಗಣದಲ್ಲಿ ಮೇ 2ರಂದು ಸಂಜೆ ನಡೆದ ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

Advertisement

ಇಲ್ಲಿನ ತನಕ ಬಾಲವನದಲ್ಲಿ ಯಾವುದೇ ಕಾಮಗಾರಿಗಳು ಆಗಿಲ್ಲ.ಸುಮಾರು ರೂ.1.45 ಕೋಟಿ ಬಾಲವನ ಟ್ರಸ್ಟ್‌ನ ಹೆಸರಿನಲ್ಲಿದೆ. ಈಜುಕೊಳ ಸಮಿತಿಯಲ್ಲಿ ಸುಮಾರು ರೂ.18.83 ಲಕ್ಷ ಇದೆ.ಜನರರ್ ಅಕೌಂಟ್ ನಲ್ಲಿ ರೂ.25 ಲಕ್ಷ ಇದೆ. ಸುಮಾರು 6ಲಕ್ಷರೂಪಾಯಿ ಆದಾಯವಿದೆ.

Advertisement

ವಿದ್ಯುತ್ ಇತರ ಒಟ್ಟು ರೂ.6.28 ಲಕ್ಷ ಖರ್ಚು ಆಗುತ್ತಿದೆ. ಆದರೆ ಬಾಲವನ ಮಾತ್ರ ಅಭಿವೃದ್ಧಿ ಕಂಡಿಲ್ಲ.ಈ ಕುರಿತು ಕಳೆದ ಒಂದು ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕಮೆಂಟ್ ಬರುತ್ತಿತ್ತು. ಅಲ್ಲಿನ ಮಕ್ಕಳ ಆಟಿಕೆಗಳು ಕೆಟ್ಟು ಹೋಗಿದ್ದು, ಅದು ದುರಸ್ತಿಯಾಗಬೇಕಾಗಿದೆ. ಇದೆನ್ನೆಲ್ಲ ಗಮನದಲ್ಲಿಟ್ಟುಕೊಂಡು ನಾನೇ ವೈಯುಕ್ತಿಕವಾಗಿ ಸರಕಾರದಿಂದ ಸಮಿತಿ ರಚನೆ ಮಾಡಿಸಿ ಅಭಿವೃದ್ಧಿಗೆ ಚಿಂತನೆ ಮಾಡಿದ್ದೇವೆ.ಬಾಲವನ ಅಭಿವೃದ್ಧಿಗೆ ಸರಕಾರದಿಂದ ವರ್ಷಕ್ಕೆ ರೂ.8 ಲಕ್ಷ ಬರುತ್ತದೆ. ಇದೆನ್ನಲ್ಲ ಸೇರಿಸಿಕೊಂಡು ಮುಂದೆ ತಿಂಗಳಿಗೊಂದರಂತೆ, ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿ ಯಕ್ಷಗಾನ, ನಾಟಕ, ಶಿಬಿರ ಸೇರಿ ಒಟ್ಟು ಕಾರ್ಯಕ್ರಮಗಳನ್ನು ಮಾಡುವ ಯೋಜನೆ ಹಾಕಿಕೊಂಡಿದ್ದೇವೆ.

ಅದರ ಮೊದಲು ಬಾಲವನದಲ್ಲಿ ಒಂದು ವಾರದೊಳಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುವುದು, ಪರಿಸರದಲ್ಲಿ ರಾತ್ರಿ ವಿದ್ಯುತ್ ದೀಪಗಳ ಅಳವಡಿಕೆ ಮತ್ತು ಸಿಬ್ಬಂದಿಗಳಿಗೆ ವೇತನ ಏರಿಕೆ ಮಾಡಲಿದ್ದೇವೆ ಎಂದರು.

ಬಾಲವನ ಅಭಿವೃದ್ಧಿಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರೋ|ದತ್ತಾತ್ರೆಯ ರಾವ್, ಸ್ವಾತಿ ಜೆ ರೈ, ಶಿವಪ್ರಸಾದ್ ರೈ, ಪಾರ್ಥ ವಾರಣಾಸಿ, ಬಾಲವನ ನಿರ್ವಹಣಾ ಕಾರ್ಯ ಮಾಡುತ್ತಿರುವ ಅಶೋಕ್, ಸುಂದರ ನಾಯ್ಕ, ಉಪತಹಸೀಲ್ದಾ‌ರ್ ಮತ್ತಿತರರು ಉಪಸ್ಥಿತರಿದ್ದರು.

Previous Post

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

Next Post

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

OtherNews

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

August 4, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page