Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

    ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

    ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

    ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
in ಕ್ರೈಮ್, ಮಂಗಳೂರು
0
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ: ಕಾರೊಂದು ನಿಯಂತ್ರಣ ತಪ್ಪಿ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು-ಕೋಡುಗುಡ್ಡೆ ಬಳಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement
Advertisement
Advertisement

ಉಡುಪಿಯ ವಾಹನ ಶೋರೂಮ್ ಒಂದರ ಉದ್ಯೋಗಿಗಳಾದ ಈ ಯುವಕರು ಬೆಳ್ಮಣ್‌ನಲ್ಲಿ ನಡೆಯುತ್ತಿದ್ದ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಪಂಜಿಮಾರು-ಕೋಡುಗುಡ್ಡೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು, ನಂತರ ರಸ್ತೆಯ ಇನ್ನೊಂದು ಬದಿಯ ಚರಂಡಿಗೆ ಬಿದ್ದಿದೆ.

ಈ ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ, ಕಾರಿನಲ್ಲಿದ್ದ ಐವರು ಯುವಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಈ ಅಪಘಾತದಿಂದಾಗಿ ಕೇವಲ ಎರಡು ತಿಂಗಳ ಹಿಂದೆ ಅಳವಡಿಸಲಾಗಿದ್ದ ಎರಡು ಡಬಲ್-ಫೀಡರ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ಶಿರ್ವ ಮೆಸ್ಕಾಂ ವಿಭಾಗದ ಅಧಿಕಾರಿ ಮಂಜಪ್ಪ ಅವರ ನೇತೃತ್ವದಲ್ಲಿ ವಿದ್ಯುತ್ ಸಂಪರ್ಕಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.

Previous Post

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

Next Post

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

OtherNews

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!
ಕ್ರೈಮ್

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!
ಕ್ರೈಮ್

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ : ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…!!!

June 18, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

June 17, 2026

Leave a Reply Cancel reply

Your email address will not be published. Required fields are marked *

Recent News

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page