Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೇರಳದಲ್ಲಿ ಕನ್ನಡದಲ್ಲಿರುವ ಊರಿನ ಹೆಸರು ಬದಲಿಸಲು ಮುಂದಾದ ಕೇರಳ ಸರಕಾರ:; ಕನ್ನಡ ಗ್ರಾಮಗಳ ಹೆಸರು ಬದಲಾವಣೆಗೆ ಕನ್ನಡಿಗರಿಂದ ತೀವ್ರ ವಿರೋಧ

June 26, 2021
in ರಾಜ್ಯ
0
ಕೇರಳದಲ್ಲಿ ಕನ್ನಡದಲ್ಲಿರುವ ಊರಿನ ಹೆಸರು ಬದಲಿಸಲು ಮುಂದಾದ ಕೇರಳ ಸರಕಾರ:; ಕನ್ನಡ ಗ್ರಾಮಗಳ ಹೆಸರು ಬದಲಾವಣೆಗೆ ಕನ್ನಡಿಗರಿಂದ ತೀವ್ರ ವಿರೋಧ
Share on WhatsAppShare on FacebookShare on Twitter
Advertisement
Advertisement
Advertisement

ಕಾಸರಗೋಡು : ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ಕನ್ನಡದಲ್ಲಿರುವ ಹಲವು ಊರುಗಳ ಹೆಸರನ್ನು ಮಲಯಾಳಂಗೆ ಬದಲಾಯಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಕೇರಳ ರಾಜ್ಯದಲ್ಲಿ ಕನ್ನಡ ಹೆಸರುಗಳ ಊರುಗಳು ಮಲಯಾಳೀಕರಣ ಆಗುತ್ತಿದ್ದು, ಇದರ ವಿರುದ್ಧ ಕನ್ನಡಿಗರು ಆಕ್ರೋಶಿತರಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ದೂರಿದೆ.

Advertisement
Advertisement

ಕೇರಳ ಸರ್ಕಾರ ಮತ್ತು ಅಲ್ಲಿನ ಲೋಕೋಪಯೋಗಿ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್‌, ಗ್ರಾಮಗಳ ಕನ್ನಡದ ಹೆಸರುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಆಗ್ರಹಿಸಿದ್ದಾರೆ. ನಾಮಫಲಕ ಬದಲಾಯಿಸುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ.

‘ಕನ್ನಡ ಭಾಷೆಯನ್ನೇ ಹೆಚ್ಚು ಬಳಸುವಂತಹ ಕಾಸರಗೋಡು ಜಿಲ್ಲೆಯ ಕೆಲವು ಹಳ್ಳಿಗಳ ಹೆಸರನ್ನು ಕೇರಳ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಬದಲಾಯಿಸುವ ಪ್ರಕ್ರಿಯೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಕನ್ನಡ ಸಾಂಸ್ಕೃತಿಕ ಪರಂಪರೆಯನ್ನು ಸೂಚಿಸುವ ಹೆಸರುಗಳನ್ನು ಅಲ್ಲಿನ ಕೆಲವು ಗ್ರಾಮಗಳು ಹೊಂದಿವೆ. ಮಲಯಾಳಂ ಭಾಷೆಯ ಹೆಸರುಗಳನ್ನು ಗ್ರಾಮಗಳಿಗೆ ನೀಡುವುದರಿಂದ ಆ ಭಾಗದ ಕನ್ನಡಿಗರ ಪರಂಪರಾಗತ ಭಾವನೆಗಳಿಗೆ ಧಕ್ಕೆಯಾಗುತ್ತದೆ’ ಎಂದು ಪ್ರಾಧಿಕಾರ ತಿಳಿಸಿದೆ.

ಇಂತಹ ಬದಲಾವಣೆಗಳನ್ನು ತರಲು ಪ್ರಯತ್ನಿಸುವ ಮುನ್ನ ಆ ಭಾಗದ ಕನ್ನಡಿಗರು ಅಥವಾ ಅಲ್ಲಿನ ನಾಗರಿಕರ ಅಭಿಪ್ರಾಯವನ್ನೂ ಕೇಳಿಲ್ಲ. ಮಧೂರು–ಮಧುರಮ್, ಮಲ್ಲ–ಮಲ್ಲಮ್, ಕಾರಡ್ಕ–ಕಡಗಮ್, ಬೇದಡ್ಕ–ಬೆಡಗಮ್, ಪಿಳಿಕುಂಜೆ–ಪಿಳಿಕುನ್ನು, ಆನೆಬಾಗಿಲು–ಆನೆವಾಗಿಲ್, ಮಂಜೇಶ್ವರ–ಮಂಜೇಶ್ವರಮ್, ಹೊಸದುರ್ಗ–ಪುದಿಯಕೋಟ, ಕುಂಬಳೆ–ಕುಂಬ್ಳಾ, ಸಸಿಹಿತ್ಲು–ಶೈವಲಪ್, ನೆಲ್ಲಿಕುಂಜ–ನೆಲ್ಲಿಕುನ್ನಿ ಎಂದು ಮಲಯಾಳಂ ಭಾಷೆಗೆ ಮಾರ್ಪಾಡು ಮಾಡಲಾಗುತ್ತಿದೆ.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಬಗ್ಗೆ ಅಲ್ಲಿನ ಕನ್ನಡ ಪರ ಸಂಘ–ಸಂಸ್ಥೆಗಳು ಕೂಡ ಅಸಮಾಧಾನ ವ್ಯಕ್ತಪಡಿಸಿವೆ ಎಂದು ಪ್ರಕಟಣೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ತಿಳಿಸಿದ್ದಾರೆ.

Advertisement
Previous Post

ಉತ್ತರ ಕನ್ನಡ ರಾಮನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ವಿನೋದ್ ಕುಮಾರ್ ರೆಡ್ಡಿ

Next Post

ವಿವಾಹ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರ್ಕಾರ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page