Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ನ್ಯಾಯಾಂಗ ಬಂಧನಕ್ಕೆ ರವಾನೆ..!!

May 6, 2026
in Featured, ಕ್ರೈಮ್, ಮಂಗಳೂರು
0
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ:  ನ್ಯಾಯಾಂಗ ಬಂಧನಕ್ಕೆ ರವಾನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಕ್ರ.260/2014 (ಕಲಂ 306 IPC) ಪ್ರಕರಣದ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

ಬಂಧಿತ ಆರೋಪಿಯನ್ನು ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ (52) ಎಂದು ಗುರುತಿಸಲಾಗಿದೆ. ಇವರು ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶಕ್ಕೆ ತೆರಳಿ ಹಲವು ವರ್ಷಗಳಿಂದ ತಪ್ಪಿಸಿಕೊಂಡು ಬದುಕುತ್ತಿದ್ದರು.

Advertisement

ದಿನಾಂಕ 05-05-2026 ರಂದು ವಿದೇಶದಿಂದ ಭಾರತಕ್ಕೆ ಮರಳಿದ ವೇಳೆ, ಮುಂಬೈ ಸಹಾರಾ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.

ಬಂಧಿತನನ್ನು 06-05-2026 ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಬಂಧನ ಕಾರ್ಯಾಚರಣೆ ಮೂಲಕ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Previous Post

ಕಡಬ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ : ಆರೋಪಿ ಪರಾರಿ..!!!

Next Post

ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

OtherNews

ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page