Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

    ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

    ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

May 7, 2026
in ಸುಳ್ಯ
0
ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್ ಎದುರಿನ ರಸ್ತೆಯಲ್ಲಿ ನಿಂತಿದ್ದ ದನವೊಂದನ್ನು ಅಪರಿಚಿತರು ಕಳವು ಮಾಡಿಕೊಂಡು ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.

Advertisement
Advertisement
Advertisement

ಮೇ 6ರಂದು ಬೆಳಗಿನ ಜಾವ ಸುಮಾರು 2.30ರಿಂದ 2.50ರ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ಇಬ್ಬರು ವ್ಯಕ್ತಿಗಳು ರಸ್ತೆ ಬದಿಯಲ್ಲಿದ್ದ ದನವನ್ನು ಹಿಡಿದು ಕಾರೊಂದರಲ್ಲಿ ಬಲವಂತವಾಗಿ ತುಂಬಿಸಿಕೊಂಡು ಹೋಗುತ್ತಿರುವುದು ದೃಶ್ಯಗಳಲ್ಲಿ ಕಾಣಿಸಿಕೊಂಡಿದೆ.

ಈ ಸಂಬಂಧ ಶೇಖರ ಎ. ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026ರಂತೆ ಪ್ರಕರಣ ದಾಖಲಾಗಿದೆ.

Advertisement

ಅಪರಿಚಿತ ಆರೋಪಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ-2020ರ ಕಲಂ 4, 5, 12, ಪ್ರಾಣಿ ಹಿಂಸಾತ್ಮಕ ತಡೆ ಕಾಯ್ದೆ-1960ರ ಕಲಂ 11(1)(ಡಿ) ಹಾಗೂ ಐಎಂವಿ ಕಾಯ್ದೆ-1988ರ ಕಲಂ 66, 192(A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Previous Post

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ನ್ಯಾಯಾಂಗ ಬಂಧನಕ್ಕೆ ರವಾನೆ..!!

Next Post

ಬೈಕ್ – ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!!

OtherNews

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!
ಸುಳ್ಯ

August 8, 2026
(ಜು.21) ವಿಟ್ಲದಲ್ಲಿ ಬೃಹತ್ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ..!!
ಸುಳ್ಯ

ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ..!

August 6, 2026
ಕಾಡುಪ್ರಾಣಿ ಬೇಟೆ ಪ್ರಕರಣ ಭೇದಿಸಿದ ಅರಣ್ಯ ಇಲಾಖೆ: ಮಾಂಸ, ಕೋವಿ, ಕಾರು ವಶ.!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

August 4, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಐವರ ವಿರುದ್ಧ ಪ್ರಕರಣ..!!

August 11, 2026
ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page