Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿವಾಹ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರ್ಕಾರ

June 26, 2021
in ರಾಜ್ಯ
0
ವಿವಾಹ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರ್ಕಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಜೂನ್‌ 28ರ ಸೋಮವಾರದಿಂದ ವಿವಾಹ ಸಮಾರಂಭ ನಡೆಸಲು ಷರತ್ತುಬದ್ದ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 40 ಮಂದಿಗೆ ಭಾಗವಹಿಸಲು ಸೂಚನೆ ನೀಡಲಾಗಿದೆ.

Advertisement
Advertisement

ಜೂನ್‌ 25ರ ಶುಕ್ರವಾರದಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ, ವಿವಾಹ ಸಮಾರಂಭಗಳಿಗೆ ಷರತ್ತುಬದ್ಧ ಅನುಮತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

Advertisement

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ಉಲ್ಲೇಖಿಸಿದ್ದು, ಅದರ ಪ್ರಕಾರ ಜೂನ್‌‌ 28 ರಿಂದ ವಿವಾಹ ಕಾರ್ಯಕ್ರಮಗಳಳಿಗೆ ಅನುಮತಿ ನೀಡಲಾಗಿದೆ.

ಸ್ಥಳೀಯ ಆಡಳಿತದಿಂದ ವಿವಾಹ ನಡೆಸಲು ಪೂರ್ವಾನುಮತಿ ಪಡೆದುಕೊಳ್ಳಬೇಕು. ಇದರೊಂದಿಗೆ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸ್‌ ಹೊಂದಿರಬೇಕು. ರೆಸಾರ್ಟ್‌ ಸೇರಿದಂತೆ ಪಾರ್ಟಿ ಹಾಲ್‌, ಕಲ್ಯಾಣ ಮಂಟಪ ಹಾಗೂ ಹೋಟೆಲ್‌‌‌‌‌‌ನಲ್ಲಿ ವಿವಾಹ ಸಮಾರಂಭಕ್ಕೆ ಅನುಮತಿ ನೀಡಿದ್ದು.ಕೇವಲ 40 ಮಂದಿಗೆ ಪಾಲ್ಗೊಳಲು ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರವು ಜೂನ್‌ 21ರ ಬಳಿಕ ಲಾಕ್‌ಡೌನ್‌ ನಿಯಾಮವಳಿಗಳ ಪೈಕಿ ಹಲವು ಸಡಿಲಿಕೆಗಳನ್ನು ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ.

Previous Post

ಕೇರಳದಲ್ಲಿ ಕನ್ನಡದಲ್ಲಿರುವ ಊರಿನ ಹೆಸರು ಬದಲಿಸಲು ಮುಂದಾದ ಕೇರಳ ಸರಕಾರ:; ಕನ್ನಡ ಗ್ರಾಮಗಳ ಹೆಸರು ಬದಲಾವಣೆಗೆ ಕನ್ನಡಿಗರಿಂದ ತೀವ್ರ ವಿರೋಧ

Next Post

ಕಡಬ : ಎಟಿಎಂನಿಂದ ಮಹಿಳೆಯ ಮೊಬೈಲ್ ಎಗರಿಸಿದ ಯುವಕ:; ಹೆಲ್ಮೆಟ್ ಧಾರಿ ಯುವಕನ ಪತ್ತೆಗೆ ಬಲೆ ಬೀಸಿದ ಪೊಲೀಸರು

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page