Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

    ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

    ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

    ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

May 9, 2026
in ಪುತ್ತೂರು
0
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪಟ್ಟೆ ಬಡಗನ್ನೂರು: “ನಾನು ಪಾಸು ಆಗುವುದರಿಂದ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯವಿಲ್ಲ ನಾವು ಪಾಸು ಆಗೋದರ ಮೂಲಕ ನೂರು ಶೇಕಡಾ ಫಲಿತಾಂಶ ಬರಲು ಸಾಧ್ಯ ಒಗ್ಗಟ್ಟಿನಿಂದ ದೃಢಸಂಕಲ್ಪದಿಂದ ಚಿಂತನೆ ಮಾಡಿದಾಗ ಶೇಕಡಾ 100 ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಉತ್ತಮ ದಾರಿಯನ್ನು ಆಯ್ಕೆ ಮಾಡಿ ಉಜ್ಜಲ ಭವಿಷ್ಯ ನಿಮ್ಮದಾಗಲಿ” ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಅವರು 2025 -26 ನೇ ಸಾಲಿನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ನೂರು ಶೇಕಡಾ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

Advertisement
Advertisement

ಸಂಸ್ಥೆಯ ನಿರ್ದೇಶಕರಾದ ಗಣರಾಜ ಕುಂಬ್ಳೆ ಅವರು “ಒಳ್ಳೆಯ ಸಾಧನೆ ಮತ್ತು ಒಳ್ಳೆಯ ಚಿಂತನೆಯನ್ನು ಮಾಡಿ ಸಮಾಜಕ್ಕೆ ಉಪಯುಕ್ತ ವ್ಯಕ್ತಿಗಳಾಗಿ ಬಾಳಬೇಕೆಂದು” ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢ ಶಾಲೆಯ SDMC ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪ ಗೌಡ ಮೋಡಿಕೆ, ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಸುಮನ. ಬಿ.ಮಾತಾಜಿ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್.ಏನ್. ಉಪಸ್ಥಿತರಿದ್ದರು. 10ನೇ ತರಗತಿಯ ಧನ್ಯತ್ ಗೌಡ ಕೆ. ಪಿ ಮತ್ತು ಸಿಂಚನ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶ್ರೀಮತಿ ಸುಮನ ಮಾತಾಜಿ ಸ್ವಾಗತಿಸಿ, ಶ್ರೀಮತಿ ಭವಿತಾ ಮಾತಾಜಿಯವರು ಧನ್ಯವಾದವನ್ನಿತ್ತರು. ಶ್ರೀಮತಿ ಪ್ರೀತಿ ಕುಮಾರಿ ಎಂ. ಪಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಶಿಕ್ಷಕರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ವಿದ್ಯಾರ್ಥಿಗಳ ಪೋಷಕರು ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Advertisement
Previous Post

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

Next Post

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

OtherNews

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!
Featured

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

May 9, 2026
ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!
Featured

ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

May 9, 2026
ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!
Featured

ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

May 9, 2026
ಕಡಬ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಬದುಕು ಅಂತ್ಯ : ಪ್ರಕರಣ ದಾಖಲು..!!!

ಪುತ್ತೂರು : ಇನ್ನೋವಾ ಕಾರು – ಬೈಕ್ ನಡುವೆ ಅಪಘಾತ..!!

ವಿಟ್ಲ: ಮಹಿಳೆ ಆತ್ಮಹತ್ಯೆ..!!
Featured

ವಿಟ್ಲ: ಮಹಿಳೆ ಆತ್ಮಹತ್ಯೆ..!!

May 8, 2026

Leave a Reply Cancel reply

Your email address will not be published. Required fields are marked *

Recent News

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

May 9, 2026
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

May 9, 2026
ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

May 9, 2026
ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

May 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page