Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: 679 ಕೆಜಿ ಅಕ್ಕಿ ವಶ..!!

May 10, 2026
in ಕ್ರೈಮ್, ಬಂಟ್ವಾಳ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಪ್ರಕರಣವನ್ನು ಆಹಾರ ಇಲಾಖೆ ಹಾಗೂ ಪೊಲೀಸರು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement

ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ ಅವರಿಗೆ ಮೇ 9ರಂದು ಬೆಳಿಗ್ಗೆ ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಲಾಯಿತು.

ದಾಳಿ ವೇಳೆ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕೆಎ-70-ಎ-2034 ಸಂಖ್ಯೆಯ ಅಟೋರಿಕ್ಷಾದಲ್ಲಿ 15 ಚೀಲ ಪಡಿತರ ಅಕ್ಕಿ ಪತ್ತೆಯಾಯಿತು. ಸ್ಥಳದಲ್ಲಿದ್ದ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಅವರನ್ನು ವಿಚಾರಿಸಿದಾಗ, ಅಕ್ಕಿಯನ್ನು ತಾನೇ ಅಕ್ರಮವಾಗಿ ದಾಸ್ತಾನು ಇಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

Advertisement

ಪರಿಶೀಲನೆ ವೇಳೆ 15 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹23,098 ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಅಕ್ಕಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.103/2026ರಂತೆ ಪ್ರಕರಣ ದಾಖಲಾಗಿದ್ದು, ಅವಶ್ಯಕ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7 ಹಾಗೂ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶ 2016ರ ಕಲಂ 18ರಡಿ ತನಿಖೆ ಮುಂದುವರಿದಿದೆ.

Previous Post

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಮಹಿಳೆಗೆ ಗಂಭೀರ ಗಾಯ..!!

Next Post

ಕಾರು ಪಲ್ಟಿ : ನಾಲ್ವರಿಗೆ ಗಾಯ..!!

OtherNews

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!
Featured

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!
ಕ್ರೈಮ್

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!
Featured

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page