Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

    (ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

    (ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

    ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

    ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಕ್ರಿಕೆಟ್ ಪಂದ್ಯಾಟದ ಸ್ಕೋರ್ ವಿಚಾರಕ್ಕೆ ಗಲಾಟೆ: ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

    ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

    ಉದ್ಯೋಗಾವಕಾಶ: ಪುತ್ತೂರಿನ ದ್ವಾರಕಾ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ..!

    ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

    ಪುತ್ತೂರು: ಕಸ್ಟಮರ್ ಎಕ್ಸ್‌ಪೀರಿಯನ್ಸ್ ಮತ್ತು ಕ್ಯಾಶಿಯರ್ ಹುದ್ದೆಗೆ ಅರ್ಜಿ ಆಹ್ವಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

May 18, 2026
in ಸುಳ್ಯ
0
ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಬೆಳ್ತoಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರಕಟ್ಟ ದೋಟ ಎಂಬಲ್ಲಿ ಮೇ.15 ರಂದು ನಡೆದಿದೆ.

Advertisement
Advertisement

ಮೃತಪಟ್ಟ ಮಹಿಳೆ ಸಂದ್ಯಾ (ವ.27) ಆಗಿದ್ದು ಅವರ ಸಹೋದರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೇ. 16 ರಂದು ದೂರು ನೀಡಿದ್ದು ಪತಿ ಧನಂಜಯ್ ಮೇಲೆ ವರದಕ್ಷಿಣೆ ನಿಷೇಧ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು ಆತನನ್ನು ಪೊಲೀಸರು ಮೇ. 17 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement

ಘಟನೆಯ ವಿವರ:
ಸಂದ್ಯಾ ಎಂಬವರನ್ನು ಕಳೆದ ಮೂರು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕು ಪಾರೆಂಕಿ ಗ್ರಾಮದ ದೋಟ ವಾಸಿ ಧನಂಜಯ ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು ಅವರಿಗೆ 1 ವರ್ಷ 7 ತಿಂಗಳ ಹೆಣ್ಣು ಮಗು ಇದೆ. ಧನಂಜಯ ಪ್ರತೀ ದಿನ ಮದ್ಯಪಾನ ಮಾಡುತ್ತಿದ್ದು ಈ ಬಗ್ಗೆ ಮೃತ ಸಂದ್ಯಾ ಆಕೆಯ ತಾಯಿಗೆ ಕರೆ ಮಾಡಿ ಗಂಡ ಪ್ರತಿ ನಿತ್ಯ ಮದ್ಯಪಾನ ಮಾಡಿ ಚಿನ್ನ ಆಭರಣ ಮತ್ತು ಹಣ ನೀಡಬೇಕೆಂದು ಕಿರುಕುಳ ನೀಡುತ್ತಿರುವುದಾಗಿ ತಿಳಿಸುತ್ತಿದ್ದಳು.

ಈ ಬಗ್ಗೆ ತಾಯಿ ಇವತ್ತಲ್ಲಾ ನಾಳೆಯಾದರೂ ಸರಿಯಾಗ ಬಹುದೆಂದು ತಿಳಿದು ಸಮಾಧಾನ ಮಾಡುತ್ತಿದ್ದರು. ಮೇ. 15 .ರಂದು ರಾತ್ರಿ ಸುಮಾರು 09:೦೦ ಗಂಟೆಗೆ ಸಂದ್ಯಾಳು ತನ್ನ ತಾಯಿಗೆ ಕರೆ ಮಾಡಿ ಇನ್ನು ಮುಂದೆ ನನ್ನ ಮಗುವನ್ನು ನೀವೇ ನೋಡಿಕೊಳ್ಳಿ ನನ್ನ ಜೀವನ ಮುಗಿದಂತೆ ಎಂದು ಕರೆ ಮಾಡಿ ತಿಳಿಸಿದ್ದರು.

ತದನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿದಾಗ ನೆರೆಯವರು ಯಾರೋ ಮೊಬೈಲ್ ರಿಸೀವ್ ಮಾಡಿ ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಆಕೆಯನ್ನು ಆಂಬುಲೆನ್ಸ್ನಲ್ಲಿ ಬಂಟ್ವಾಳ ಆಸ್ಪತ್ರೆಗೆ ಕರೆಕೊಂಡು ಧನಂಜಯ್ ಹೋಗಿರುವ ವಿಚಾರ ತಿಳಿದು ಕೂಡಲೆ ಆಸ್ಪತ್ರೆಗೆ ಹೋದಾಗ ಅಕ್ಕ ಸಂದ್ಯಾಳನ್ನು ಪರೀಕ್ಷಿಸಿದ ವೈದ್ಯರು ಈಕೆ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ವಿಚಾರ ತಿಳಿಸಿರುತ್ತಾರೆ.

ಮೃತ ಸಂದ್ಯಾ ಎಂಬವರು ಆಕೆಯ ಗಂಡನ ಕಿರುಕುಳದಿಂದ ಅಥವಾ ಇನ್ಯಾವುದೋ ಉದ್ದೇಶದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಮನನೊಂದು ಮೇ 15 ರಂದು ರಾತ್ರಿ 09:೦೦ ಗಂಟೆಯಿ0ದ 10:15 ರ ಮದ್ಯ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇವರ ಮರಣದ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕೆಂದ ಮೃತಪಟ್ಟ ಸಂದ್ಯಾರ ಸಹೋದರ ಬಂಟ್ವಾಳ ತಾಲೂಕಿನ ಸಜೀಪಮೂಡು ಕೋಮಲಿ ನಿವಾಸಿ ಸಂದೀಪ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ವರದಕ್ಷಿಣೆ ನಿಷೇಧ ಕಾಯಿದೆ ಅಡಿ, ಬಿಎನ್‌ಎಸ್ ಅಕ್ರಂ 80,85, ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

3 ಕಾರುಗಳ ನಡುವೆ ಸರಣಿ ಅಪಘಾತ : ಕಾರುಗಳು ಜಖಂ..!!

Next Post

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರ ಸಾವು : ತೋಟದ ಮಾಲಕನ ವಿರುದ್ಧ ಪ್ರಕರಣ ದಾಖಲು..!!

October 13, 2026
ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!
ಸುಳ್ಯ

ವಿದ್ಯುತ್ ಶಾಕ್‌ಗೆ ಬಾವ – ಬಾಮೈದ ಬಲಿ; ಮತ್ತೊಬ್ಬನಿಗೆ ಗಾಯ..!

October 13, 2026
ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ಮೃತ್ಯು : ಓರ್ವ ಗಂಭೀರ..!
Featured

ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ಮೃತ್ಯು : ಓರ್ವ ಗಂಭೀರ..!

October 13, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

October 12, 2026
ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!
ಕ್ರೈಮ್

ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

October 12, 2026
ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!
ಕ್ರೈಮ್

ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

October 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

October 14, 2026
(ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

(ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

October 13, 2026
ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

October 13, 2026
ಕಮಿಷನರ್​​ಗೆ ದೂರು, ಕೋರ್ಟ್​​ಗೆ ಅರ್ಜಿ: ಸ್ಟಿಂಗ್ ಆಪರೇಷನ್ ಬಗ್ಗೆ ಸ್ಫೋಟಕ ಸಂಗತಿಗಳೊಂದಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ..!

ಕಮಿಷನರ್​​ಗೆ ದೂರು, ಕೋರ್ಟ್​​ಗೆ ಅರ್ಜಿ: ಸ್ಟಿಂಗ್ ಆಪರೇಷನ್ ಬಗ್ಗೆ ಸ್ಫೋಟಕ ಸಂಗತಿಗಳೊಂದಿಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ..!

October 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.