Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

    ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸ್ವಸಹಾಯ ಸಂಘದ ಸದಸ್ಯರ ಸಾಲ ಮರುಪಾವತಿ ಹಣವನ್ನು ವೈಯಕ್ತಿಕ ಅಗತ್ಯಕ್ಕೆ ಉಪಯೋಗಿಸಿ ದುರುಪಯೋಗ ಮಾಡಿದ ವಿರುದ್ದದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಬಡಗನ್ನೂರು ಕೆಮನಡ್ಕ ನಿವಾಸಿ, ದ.ಕ.ಜಿಲ್ಲಾ ಸಹಜೀವನ ಒಕ್ಕೂಟದ ಕಾರ್ಯಕರ್ತೆಯಾಗಿದ್ದ ಮಾರ್ಸೆಲಿನ್ ಡಿ.ಸೋಜ ಅವರಿಗೆ 16,10,100 ರೂ.ದಂಡ ವಿಧಿಸಿ ಮಂಗಳೂರು ಜೆಎಂಎಫ್‌ಸಿ ಕೋರ್ಟ್ ಆದೇಶಿಸಿದೆ.

Advertisement
Advertisement

ದ.ಕ.ಜಿಲ್ಲಾ ಸಹಜೀವನ ಒಕ್ಕೂಟ ಸಿ.ಒ.ಡಿ.ಪಿ. ಸಂಸ್ಥೆಯ ಪುತ್ತೂರು ತಾಲೂಕಿನ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಮಾರ್ಸೆಲಿನ್ ಡಿಸೋಜಾ ಅವರು ಪುತ್ತೂರು ಆದರ್ಶ ಒಕ್ಕೂಟದ ಸ್ವಸಹಾಯ ಸಂಘಗಳ ಸದಸ್ಯರು ಸಾಲ ಮರುಪಾವತಿ ಮಾಡಿದ ಹಣವನ್ನು ವೈಯಕ್ತಿಕ ಅಗತ್ಯಕ್ಕೆ ಉಪಯೋಗಿಸಿ ದುರುಪಯೋಗ ಮಾಡಿದ್ದರು.

ಬಳಿಕ ಇದಕ್ಕೆ ಅವರು ನೀಡಿದ್ದ ಚೆಕ್ ಅಮಾನ್ಯವಾಗಿತ್ತು. ಈ ಬಗ್ಗೆ ಒಕ್ಕೂಟದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಚೆಕ್ ಅಮಾನ್ಯ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್‌ಸಿ ಕೋರ್ಟ್ ಆರೋಪಿಯ ವಿರುದ್ಧ ನೆಗೋಷಿಯಬಲ್‌ ಇನ್‌ಸ್ಟ್ರುಮೆಂಟ್ಸ್ ಆ್ಯಕ್ಟ್ 1881ರ ಕಲಂ 138ರಡಿ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಆರೋಪಿಗೆ 16,10,100 ರೂ.ದಂಡ ವಿಧಿಸಿ ಮೇ 14ರಂದು ತೀರ್ಪು ನೀಡಿದೆ.

Advertisement

ಪರಿಹಾರ ಧನ ಪಾವತಿಸಲು ವಿಫಲವಾದಲ್ಲಿ ಆರೋಪಿಗೆ ಆರು ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಕಾರಾಗೃಹ ಶಿಕ್ಷೆ ಅನುಭವಿಸಿದರೂ ಪರಿಹಾರಧನ ಪಾವತಿಸುವ ಜವಾಬ್ದಾರಿಯಿಂದ ಆರೋಪಿಗೆ ವಿನಾಯಿತಿ ಇರುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ದೂರುದಾರರ ಪರವಾಗಿ ಅಡ್ವಕೇಟ್ ಸೀಮಾ ರೊಡ್ರಿಗಸ್ ಅವರು ವಾದ ಮಂಡಿಸಿದ್ದರು.

Previous Post

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

Next Post

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

OtherNews

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್
ಕ್ರೈಮ್

July 12, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!
ಪುತ್ತೂರು

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!
ಕ್ರೈಮ್

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!
Featured

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

July 12, 2026
ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026

Leave a Reply Cancel reply

Your email address will not be published. Required fields are marked *

Recent News

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page