Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
in ಮಂಗಳೂರು
0
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು, ಮೇ 21: ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಸ ಎಸೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

Advertisement
Advertisement

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಪೊಲೀಸ್ ಇಲಾಖೆ ದಂಡ ವಿಧಿಸುವುದರ ಜೊತೆಗೆ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement

ಸಾರ್ವಜನಿಕರು ರಸ್ತೆ ಬದಿ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಲಕ್ಷ್ಯವಾಗಿ ಕಸ ಎಸೆಯುತ್ತಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಹಾನಿ ಉಂಟುಮಾಡುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರದ ಸ್ವಚ್ಛತಾ ಅಭಿಯಾನಗಳಿಗೆ ಇದು ದೊಡ್ಡ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಕುರಿತು ಕಳೆದ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿಯೂ ವಿಷಯ ಪ್ರಸ್ತಾಪಿಸಿ ಸರ್ಕಾರವನ್ನು ಕ್ರಮಕ್ಕೆ ಆಗ್ರಹಿಸಿದ್ದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಸಂಪೂರ್ಣ ಸ್ವಚ್ಛತಾ ಆಂದೋಲನ (TSC), ನಿರ್ಮಲ್ ಭಾರತ್ ಅಭಿಯಾನ (NBA), ಸ್ವಚ್ಛ ಭಾರತ್ ಮಿಷನ್ (SBM) ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ಘಟಕಗಳನ್ನು ಸ್ಥಾಪಿಸಿ ಮನೆಮನೆಗಳಿಂದ ಹಸಿ ಮತ್ತು ಒಣ ಕಸ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿಯೂ ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

ಇದಲ್ಲದೆ ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಜನ ಶಿಕ್ಷಣ ಟ್ರಸ್ಟ್ ಮುಡಿಪು ಮೊದಲಾದ ಸ್ವಯಂಸೇವಾ ಸಂಸ್ಥೆಗಳು ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿರುವುದನ್ನು ಶಾಸಕರು ಶ್ಲಾಘಿಸಿದ್ದಾರೆ.

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದರ ಜೊತೆಗೆ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.

Previous Post

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

Next Post

ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

OtherNews

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!
ಕ್ರೈಮ್

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!
ಕ್ರೈಮ್

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!
ನಿಧನ

ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

October 12, 2026
ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!
ಕ್ರೈಮ್

ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!

October 12, 2026
ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ
ಕ್ರೈಮ್

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

October 12, 2026
ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!
Featured

ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!

October 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

October 12, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

October 12, 2026
ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.