Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

May 22, 2026
in Featured, ಕ್ರೈಮ್, ಸುಳ್ಯ
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಯ ಮೇಲೆ ಆಕೆಯ ಮಾವನೇ ಕುಡಿತದ ಮತ್ತಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಟ್ಟೆಗೆ ಒದ್ದು ಕೊಲೆ ಬೆದರಿಕೆ ಹಾಕಿರುವ ಘಟನೆ ಕೋಡಿಂಬಾಳ ಗ್ರಾಮದ ಬಳ್ಳಿಕಜೆ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಜು ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಸೋನ್ವಿ (22ವ.) ಹಲ್ಲೆಗೊಳಗಾದ ಯುವತಿ. ತಾಯಿ ಮೃತಪಟ್ಟ ಬಳಿಕ ಆಕೆ ಬಳ್ಳಿಕಡೆಯಲ್ಲಿರುವ ತನ್ನ ಅಜ್ಜಿ ಮರಿಯಮ್ಮ ಅವರೊಂದಿಗೆ ವಾಸವಾಗಿದ್ದಾಳೆ. ಆರೋಪಿ ಬಿಜು ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದವನಾಗಿದ್ದು, ಕಳೆದ ಸುಮಾರು ಒಂದು ವರ್ಷದಿಂದ ಮರಿಯಮ್ಮ ಅವರ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ.

Advertisement
Advertisement

ಬಿಜು ಪ್ರತಿದಿನ ಅಮಲು ಪದಾರ್ಥ ಸೇವಿಸಿ ಬಂದು ಸೋನ್ವಿ ಹಾಗೂ ಆಕೆಯ ಅಜ್ಜಿಗೆ ಮಾನಸಿಕ ಮತ್ತು ದೈಹಿಕ ಕಿರಿಕಿರಿ ಉಂಟುಮಾಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿಂದೆಯೂ ಮರಿಯಮ್ಮ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಬುದ್ದಿಮಾತು ಹೇಳಿದ್ದರೂ ಆರೋಪಿ ತನ್ನ ವರ್ತನೆ ಬದಲಿಸಿರಲಿಲ್ಲ ಎಂದು ತಿಳಿದು ಬಂದಿದೆ.

Advertisement

ಘಟನೆಯಲ್ಲಿ ಗಾಯಗೊಂಡ ಸೋನ್ವಿ ಅವರನ್ನು ಮರಿಯಮ್ಮ ಹಾಗೂ ನೆರೆಮನೆಯ ಪ್ರಮೀಳಾ ಅವರು ತಕ್ಷಣ ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಜ್ಜಿಯ ಮನೆಯಲ್ಲಿ ಇರುವುದೇ ಹಲ್ಲೆಗೆ ಪ್ರಮುಖ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ನಡೆದ ದಿನವೇ ಪೊಲೀಸರಿಗೆ ದೂರು ನೀಡಲಾಗಿದ್ದರೂ, ಇದು ಆಸಂಜ್ಞೆಯ ಪ್ರಕರಣವಾಗಿದ್ದರಿಂದ ಕಡಬ ಪೊಲೀಸರು ಠಾಣಾ ಎನ್‌ಸಿ ಸಂಖ್ಯೆ 05/PTN/ KPS/2026ರಂತೆ ದಾಖಲಿಸಿಕೊಂಡು ನ್ಯಾಯಾಲಯದ ಅನುಮತಿಗಾಗಿ ಹಿಂಬರಹ ನೀಡಿದ್ದರು.

ಬಳಿಕ ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ (Dis. No. 898/2026) ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

Next Post

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

OtherNews

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!
Featured

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

October 12, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

October 12, 2026
ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!
ಕ್ರೈಮ್

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!
ಕ್ರೈಮ್

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!
ಕ್ರೈಮ್

ಕುಮಾರಧಾರ ನದಿಯಲ್ಲಿ ವೃದ್ಧನ ಮೃತದೇಹ ಪತ್ತೆ..!

October 12, 2026
ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!
ಕ್ರೈಮ್

ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

October 12, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

ಪುತ್ತೂರಿನ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ : ₹1.31 ಕೋಟಿ ವಂಚನೆ..!!

October 12, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮಹಿಳೆಗೆ ಗಾಯ..!!

October 12, 2026
ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ..!!

October 12, 2026
ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ..!

October 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.