Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕಡಬ: ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅತ್ಯಾಚಾರ ಆರೋಪಿಗೆ ಅಪಘಾತ

June 26, 2021
in ಬಂಟ್ವಾಳ
0
ಕಡಬ: ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅತ್ಯಾಚಾರ ಆರೋಪಿಗೆ ಅಪಘಾತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಪೊಲೀಸರಿಗೆ ಮೋಸ್ಟ್ ವಾಂಟೆಡ್‌ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಆಕ್ಸಿಡೆಂಟ್ ಆಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement
Advertisement

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ.

Advertisement
Advertisement

ಕಳೆದ ವಾರ:
ಕಾಮುಕ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

Advertisement

ಅರೋಪಿಯ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ದೂರು ನೀಡಿ ಒಂದು ವಾರವಾದರೂ ಆರೋಪಿಯ ಬಂಧನವಾಗಿರಲಿಲ್ಲ.
ಆರೋಪಿ ಪುರುಷೋತ್ತಮ ಶುಕ್ರವಾರ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರು ಕಡೆಗೆ ಕಾರಿನಲ್ಲಿ ಸ್ವತಃ ಡ್ರೈವ್ ಮಾಡಿಕೊಂಡು ಹೋಗುವಾಗ ಕಡಬ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯಲ್ಲಿ ಅತ್ಯಾಚಾರ ಆರೋಪಿ ಪುರುಷೋತ್ತಮನಿಗೆ ಗಾಯಗಳಾಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಪೊಲೀಸ್ ಕಾವಲಿನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯ ವಿವರ :

ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಳು.

ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಳು.

ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡ್ ಸಮೀಪದ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದು ಅದೇ ಮನೆಯಲ್ಲಿ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ, ಅವಾಗಿಂದಲೇ ಆರೋಪಿಯು ಸಂಬಂಧದಲ್ಲಿ ಮಗಳಾಗಿರುವ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು, ಈತನ ಕಿರುಕುಳ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ. ಆ ಬಳಿಕ ಆರೋಪಿ ಪುರುಷೋತ್ತಮ ತಲೆಮರೆಸಿಕೊಂಡಿದ್ದು ಪೊಲೀಸರು ಈತನ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಡಗಿಕೊಂಡಿದ್ದ ಆರೋಪಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ.

ಅತ್ಯಾಚಾರ ಅರೋಪದಲ್ಲಿ ತಲೆಮರೆಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿ ಪ್ರಸ್ತುತ ಆಸ್ಪತ್ರೆಯಲ್ಲಿ ಮಲಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವ ಅವಕಾಶಗಳು ಹೆಚ್ಚು ಇವೆ.

ಕಡಬ : ಕುಂಡಾಜೆ ಸೇತುವೆಯ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ:; ಗಾಯಾಳುಗಳು ಆಸ್ಪತ್ರೆಗೆ ದಾಖಲು

Previous Post

ಕಾರ್ಕಳ: ಸಾರ್ವಜನಿಕ ರಸ್ತೆಯಲ್ಲಿ ವಿಷ ಸೇವಿಸಿದ ರಿಕ್ಷಾ ಚಾಲಕ

Next Post

ಮಂಗಳೂರು : ಕುಸಿಯುವ ಭೀತಿಯಲ್ಲಿ ಶ್ರೀನಿವಾಸ್ ಹೊಟೇಲ್ ಕಟ್ಟಡ ..????

OtherNews

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!
ಕ್ರೈಮ್

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!
ಕ್ರೈಮ್

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!
ಕ್ರೈಮ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

September 26, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

October 5, 2026
ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.