Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
in ಮಂಗಳೂರು
0
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

Advertisement

Advertisement

ಮಂಗಳೂರು: ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ ಅಗತ್ಯತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದಿರುವ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮುಂಬರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೋರಿ ಅಪರ ಜಿಲ್ಲಾಧಿಕಾರಿಗಳು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದೆ.

ಇದರೊಂದಿಗೆ, ಮಂಗಳೂರು ನಗರದ ಭೌಗೋಳಿಕ ಮತ್ತು ಜನಸಂಖ್ಯಾ ಬೆಳವಣಿಗೆಗೆ ಪೂರಕವಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಪ್ರಯಾಣಿಕರ ದೈನಂದಿನ ಸಂಚಾರವನ್ನು ಸುಗಮಗೊಳಿಸಲು ಸಂಸದರು ನೀಡಿರುವ ಈ ಪ್ರಸ್ತಾವನೆಗೆ ಈಗ ಜಿಲ್ಲಾಡಳಿತದ ಸಂಪೂರ್ಣ ಬೆಂಬಲ ಸಿಕ್ಕಂತಾಗಿದೆ. ನಗರದ ಗಡಿಗಳು ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದ್ದರೂ, ಸಾರ್ವಜನಿಕ ಬಸ್ಸುಗಳು ಇನ್ನೂ ಹಳೆಯ ಹಾಗೂ ಸಣ್ಣ ಮಾರ್ಗಗಳಲ್ಲೇ ಸಂಚರಿಸುತ್ತಿರುವುದರಿಂದ ಸಾರ್ವಜನಿಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಜಿಲ್ಲಾಡಳಿತದ ಈ ಮಹತ್ವದ ನಿರ್ಧಾರದಿಂದಾಗಿ ಶೀಘ್ರದಲ್ಲೇ ಮುಕ್ತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಬರೆದಿದ್ದ ಪತ್ರದಲ್ಲಿ ಮಂಗಳೂರು ನಗರದ ಪ್ರಸ್ತುತ ಸಾರಿಗೆ ಸ್ಥಿತಿ-ಗತಿಗಳ ಕುರಿತು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ನಗರವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಚಾಲ್ತಿಯಲ್ಲಿರುವ ಹಲವು ಸಿಟಿ ಬಸ್ಸುಗಳು ಇನ್ನೂ ಹಳೆಯ ಮತ್ತು ಸಣ್ಣ ಮಾರ್ಗಗಳಲ್ಲೇ ಸಂಚರಿಸುತ್ತಿರುವುದರಿಂದ ಸಾರ್ವಜನಿಕರ ಹೆಚ್ಚುತ್ತಿರುವ ಸಾರಿಗೆ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಇಂತಹ ಹಳೆಯ ಮಾರ್ಗಗಳಿಂದಾಗಿ ಬಸ್ ಆಪರೇಟರ್‌ಗಳಿಗೂ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಬದಲಾಗುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಈ ಮಾರ್ಗಗಳನ್ನು ವಿಸ್ತರಿಸುವುದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಸಾರಿಗೆ ವ್ಯವಸ್ಥೆಯನ್ನು ಲಾಭದಾಯಕವಾಗಿ ನಡೆಸಲು ಇರುವ ಏಕೈಕ ತಾರ್ಕಿಕ ಮಾರ್ಗವಾಗಿದೆ ಎಂದು ಸಂಸದರು ಸ್ಪಷ್ಟಪಡಿಸಿದ್ದರು.

ಸಾರ್ವಜನಿಕ ವಲಯದಿಂದ ಬಂದಿರುವ ವ್ಯಾಪಕ ಪ್ರತಿಕ್ರಿಯೆಗಳು ಮತ್ತು ಸ್ಥಳೀಯ ಅಗತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿರುವ ಸಂಸದರು, ಸದ್ಯ ಮೂರು ಪ್ರಮುಖ ಬಸ್ ಮಾರ್ಗಗಳ ವಿಸ್ತರಣೆಗೆ ಬಲವಾದ ಶಿಫಾರಸು ಮಾಡಿದ್ದಾರೆ. ಮಾರ್ಗ ಸಂಖ್ಯೆ 5 ಅನ್ನು ಮೊರ್ಗನ್ಸ್ ಗೇಟ್‌ನಿಂದ ಜೆಪ್ಪಿನಮೊಗರುವಿನವರೆಗೆ ವಿಸ್ತರಿಸಲು ಕೋರಲಾಗಿದೆ. ಹಾಗೆಯೇ, ಬೈಕಂಪಾಡಿ ಭಾಗದ ಕೈಗಾರಿಕಾ ಕಾರ್ಮಿಕರು ಮತ್ತು ನಿತ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಮಾರ್ಗ ಸಂಖ್ಯೆ 7 ಅನ್ನು ಉರ್ವ ಸ್ಟೋರ್‌ನಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದವರೆಗೆ ಹಾಗೂ ದೇಶ-ವಿದೇಶಗಳ ಪ್ರವಾಸಿಗರಿಗೆ ಮತ್ತು ಸ್ಥಳೀಯ ಸಂದರ್ಶಕರಿಗೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಗ ಸಂಖ್ಯೆ 13 ಅನ್ನು ಪಣಂಬೂರು ಬೀಚ್‌ನ ಒಳಭಾಗದವರೆಗೆ ವಿಸ್ತರಿಸಲು ಸಂಸದರು ಬರೆದಿದ್ದ ಪತ್ರದಲ್ಲಿ ಕೋರಲಾಗಿದೆ. ಈ ಪ್ರಸ್ತಾವಿತ ಮಾರ್ಗ ವಿಸ್ತರಣೆಗಳು ಕೇವಲ ದೈನಂದಿನ ಪ್ರಯಾಣಿಕರಾದ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ನೆರವಾಗುವುದಷ್ಟೇ ಅಲ್ಲದೆ, ಕರಾವಳಿಯ ಪ್ರಮುಖ ಪ್ರವಾಸಿ ತಾಣಗಳಿಗೆ ನೇರ ಸಂಪರ್ಕ ಒದಗಿಸುವ ಮೂಲಕ ಸ್ಥಳೀಯ ಪ್ರವಾಸೋದ್ಯಮದ ಬೆಳವಣಿಗೆಗೂ ದೊಡ್ಡ ಉತ್ತೇಜನ ನೀಡಲಿವೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಅಧಿಕೃತವಾಗಿ ಪತ್ರ ಬರೆದಿದೆ. ಸಂಸದರು ಪ್ರಸ್ತಾಪಿಸಿರುವ ಈ ಮೂರೂ ಮಾರ್ಗಗಳ ಸಾಧಕ-ಬಾಧಕಗಳು ಮತ್ತು ಕಾರ್ಯಸಾಧ್ಯತೆಯ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕು ಹಾಗೂ ತುರ್ತಾಗಿ ಅಗತ್ಯ ಶಿಫಾರಸುಗಳೊಂದಿಗೆ ಮುಂಬರುವ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಸೂಕ್ತ ಪರಿಗಣನೆಗಾಗಿ ಮತ್ತು ತುರ್ತು ನಿರ್ಧಾರಕ್ಕಾಗಿ ಕಡ್ಡಾಯವಾಗಿ ಮಂಡಿಸಬೇಕು ಎಂದು ಜಿಲ್ಲಾಡಳಿತವು ತಮ್ಮ ಪತ್ರದಲ್ಲಿ ಸೂಚನೆ ನೀಡಿದೆ.

Previous Post

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

Next Post

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026

Leave a Reply Cancel reply

Your email address will not be published. Required fields are marked *

Recent News

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page