Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

    ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

    ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

    ಕಾಂತಾರ ʻಕನಕವತಿʼ ಬಿಕಿನಿ ಫೋಟೋ ವೈರಲ್‌ : ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
in ಪುತ್ತೂರು, ರಾಜಕೀಯ
0
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ತಾಲೂಕಿನ ಪುಣಚ ಗ್ರಾಮದ ದೇವಿನಗರ ನಿವಾಸಿಗಳಾದ ಮೂರು ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ತಿಳಿಸಿದ್ದಾರೆ.

Advertisement
Advertisement
Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಂಟ್ವಾಳ ತಹಶೀಲ್ದಾರ್ ಸಂಬಂಧಿತ ಮೂರು ಕುಟುಂಬಗಳನ್ನು ಕಚೇರಿಗೆ ಕರೆಸಿ ಹಕ್ಕುಪತ್ರ ನೀಡುವುದಾಗಿ ತಿಳಿಸಿದ್ದರಿಂದ ಅವರು ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು. ಆದರೆ ಬಳಿಕ ಹಕ್ಕುಪತ್ರ ವಿತರಣೆಗೆ ಆಕ್ಷೇಪಣೆ ಇರುವುದಾಗಿ ತಿಳಿಸಲಾಯಿತು ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿದ್ದು, ಅದಕ್ಕೆ ಭಾರತೀಯ ಜನತಾ ಪಾರ್ಟಿ ನೈತಿಕ ಬೆಂಬಲ ನೀಡಿದೆ. ಬಡವರ ಹಕ್ಕುಗಳ ಪರ ನಿಲ್ಲುವುದು ಪಕ್ಷದ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement

ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡಿರುವುದನ್ನು ನೆಪವನ್ನಾಗಿ ಮಾಡಿಕೊಂಡು ಹಕ್ಕುಪತ್ರ ವಿತರಣೆಯಲ್ಲಿ ರಾಜಕೀಯ ಮಾಡಬಾರದು. ಮಾನ್ಯ ಶಾಸಕರು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಅದರ ಶ್ರೇಯಸ್ಸನ್ನು ತಾವೇ ಪಡೆದುಕೊಳ್ಳಲಿ. ಬಿಜೆಪಿಗೆ ಯಾವುದೇ ಶ್ರೇಯಸ್ಸಿನ ಅಗತ್ಯವಿಲ್ಲ. ಬಡವರು ಹಕ್ಕುಪತ್ರ ಪಡೆದು ನೆಮ್ಮದಿಯ ಜೀವನ ನಡೆಸುವುದೇ ನಮ್ಮ ಉದ್ದೇಶ ಎಂದು ಹರಿಪ್ರಸಾದ್ ಯಾದವ್ ತಿಳಿಸಿದ್ದಾರೆ.

ಅದೇ ವೇಳೆ, ಬಡವರಿಗೆ ಹಕ್ಕುಪತ್ರ ನೀಡದೆ ದೇವಿನಗರದಲ್ಲಿರುವ ಸರ್ಕಾರಿ ಜಾಗವನ್ನು ಇತರರು ಕಬಳಿಸಲು ಪ್ರಯತ್ನಿಸಿದರೆ, ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Previous Post

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

OtherNews

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!
Featured

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

June 2, 2026
ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!
ಪುತ್ತೂರು

ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

June 2, 2026
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!
ಕ್ರೈಮ್

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

June 2, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!
Featured

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ನಮ್ಮನ್ನು ಬಳಸಿಕೊಂಡಿದೆ; ನಾವು ಕರೆಯಲೇ ಇಲ್ಲ: ಫಲಾನುಭವಿಗಳ ಆರೋಪ..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026
ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

Leave a Reply Cancel reply

Your email address will not be published. Required fields are marked *

Recent News

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

June 2, 2026
ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

June 2, 2026
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!

June 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page