Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

    ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಕೆನಡಾ ಪ್ರವಾಸ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

June 4, 2026
in Featured, ಕ್ರೈಮ್, ಬೆಳ್ತಂಗಡಿ
0
ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲಿನಲ್ಲಿ ಕಾಲು ಉಳುಕಿ ಬಂಡೆಯ ಮೆಟ್ಟಿಲಿನ ಮಧ್ಯೆ ಸಿಲುಕಿದ್ದ ಯುವಕನನ್ನು ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಸೇರಿ ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

Advertisement
Advertisement
Advertisement

ಗುರುವಾರ ಬೆಳಗ್ಗೆ ಇಬ್ಬರು ಯುವಕರು ಹಾಗೂ ಇಬ್ಬರು ಮಹಿಳೆಯರು ಗಡಾಯಿಕಲ್ಲು ವೀಕ್ಷಣೆಗೆ ತೆರಳಿದ್ದರು. ಕಡಿದಾದ ಬಂಡೆಯ ಮೆಟ್ಟಿಲುಗಳನ್ನು ಹತ್ತಿ ಮೇಲೇರಿದ ಬಳಿಕ ಯುವಕರಲ್ಲಿ ಒಬ್ಬರ ಕಾಲು ಟ್ವಿಸ್ಟ್ ಆಗಿ ಉಳುಕಿದ್ದು, ತೀವ್ರ ನೋವಿನಿಂದ ಕೆಳಗಿಳಿಯಲು ಸಾಧ್ಯವಾಗದೆ ಮಧ್ಯದಲ್ಲೇ ಸಿಲುಕಿಕೊಂಡರು. ಬಳಿಕ ಜೊತೆಗಿದ್ದವರು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು.

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಳ್ತಂಗಡಿ ಪೊಲೀಸರು, ತುರ್ತು ಸ್ಪಂದನಾ ಘಟಕದ ಸಿಬ್ಬಂದಿ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಳೆಯಿಂದಾಗಿ ಬಂಡೆಗಳು ಜಾರುವಂತಾಗಿದ್ದರಿಂದ ಹಾಗೂ ಕಲ್ಲಿನ ಮೆಟ್ಟಿಲುಗಳು ಕಡಿದಾಗಿದ್ದರಿಂದ ಗಾಯಾಳುವನ್ನು ಸ್ಟ್ರೆಚರ್‌ನಲ್ಲಿ ಕೆಳಗೆ ತರುವುದು ಕಷ್ಟಕರವಾಗಿತ್ತು.

Advertisement

ಎಲ್ಲ ಸವಾಲುಗಳನ್ನು ಎದುರಿಸಿ ಸುಮಾರು ಮೂರು ಗಂಟೆಗಳ ನಿರಂತರ ಪ್ರಯತ್ನದ ಬಳಿಕ ಯುವಕನನ್ನು ಸುರಕ್ಷಿತವಾಗಿ ಕೆಳಕ್ಕೆ ತರಲಾಯಿತು. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಯುವಕ ಅಪಾಯದಿಂದ ಪಾರಾಗಿದ್ದು, ಕಾಲಿಗೆ ಗಂಭೀರ ಗಾಯವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Advertisement

Previous Post

ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

Next Post

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

OtherNews

ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!
Featured

September 4, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

ನೇಣು ಬಿಗಿದು ಯುವಕ ಆತ್ಮಹತ್ಯೆ..!
ಕ್ರೈಮ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

September 4, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: ಹಕೀಮ್ ಕೂರ್ನಡ್ಕ ದೂರಿನ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲು..!

September 3, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026
ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

September 4, 2026
ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

September 4, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page