Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

    ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

    ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

    ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

    ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ..!!

    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
in ಕ್ರೈಮ್, ಮಂಗಳೂರು
0
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು, ಜೂನ್ 6: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ₹16.40 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement

ಹೊಯಿಗೆ ಬಜಾರ್‌ನಲ್ಲಿ ಮೊದಲ ಕಾರ್ಯಾಚರಣೆ

ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿದರು.

ಈ ವೇಳೆ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು ₹10.40 ಲಕ್ಷ ಮೌಲ್ಯದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್-ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಮಾದಕವಸ್ತು ಸೇವನೆ, ಗಾಂಜಾ ಹೊಂದಿಕೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ಪದವಿನಂಗಡಿಯಲ್ಲಿ ಎರಡನೇ ಕಾರ್ಯಾಚರಣೆ

ಇನ್ನೊಂದು ಪ್ರಕರಣದಲ್ಲಿ ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚಿಲ್ (33) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಸುಮಾರು ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ, ಜಿಪ್-ಲಾಕ್ ಕವರ್ಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧನರಾಜ್ ಪೂಜಾರಿ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಮತ್ತು ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ ಮೂರು ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು.

ತನಿಖೆ ಮುಂದುವರಿಕೆ

ಈ ಮಾದಕವಸ್ತು ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ.

Previous Post

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

OtherNews

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!
ಕ್ರೈಮ್

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

June 6, 2026
ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!
ಕ್ರೈಮ್

ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

June 6, 2026
ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ..!!
ಕ್ರೈಮ್

ಟೋವಿಂಗ್ ವಾಹನ-ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ..!!

June 6, 2026
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

June 5, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!
Featured

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

ಪ್ರಿಯಕರನ ಜೊತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ : 3 ತಿಂಗಳ ಬಳಿಕ ಕೊಲೆ ಕೇಸ್ ದಾಖಲು..!

June 6, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

ಹೃದಯಾಘಾತದಿಂದ ಧನಂಜಯ್ ಮೃತ್ಯು: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಸಿಗದ ಆಂಬ್ಯುಲೆನ್ಸ್ ಸೇವೆ ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page