Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
in ನಿಧನ, ಸಿನಿಮಾ
0
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಹಿರಿಯ ನಟ ಮತ್ತು ಹಾಸ್ಯ ಕಲಾವಿದ ಸಲೀಂ ಕುಮಾರ್ (56) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾಗಿದ್ದಾರೆ.

ಸಲೀಂ ಕುಮಾರ್ ಅವರು ದೀರ್ಘಕಾಲದಿಂದ ಲಿವರ್ ಸಿರೋಸಿಸ್ (ಯಕೃತ್ತಿನ ಕಾಯಿಲೆ) ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಸುನಿತಾ ಹಾಗೂ ಗಂಡು ಮಕ್ಕಳಾದ ಚಂದು, ಆರೋಮಲ್ ಅವರನ್ನು ಅಗಲಿದ್ದಾರೆ.

Advertisement

10 ಅಕ್ಟೋಬರ್ 1969 ರಂದು ಕೇರಳದ ನಾರ್ತ್ ಪರವೂರ್‌ನಲ್ಲಿ ಜನಿಸಿದ ಸಲೀಂ ಕುಮಾರ್, ಎರ್ನಾಕುಲಂನ ಮಹಾರಾಜಾಸ್ ಕಾಲೇಜಿನಲ್ಲಿ ಬಿಎ ಪದವಿ ಮುಗಿಸಿದ್ದರು. ಆರಂಭದಲ್ಲಿ ಮಿಮಿಕ್ರಿ ಮತ್ತು ಕೇವಲ ಹಾಸ್ಯ ಪಾತ್ರಗಳ ಮೂಲಕ ಚಿತ್ರರಂಗ ಪ್ರವೇಶಿಸಿ ಮನೆಮಾತಾಗಿದ್ದ ಅವರು, ನಂತರದ ದಿನಗಳಲ್ಲಿ ಗಂಭೀರ ಪಾತ್ರಗಳನ್ನು ಪೋಷಿಸಿ ಸೈ ಎನಿಸಿಕೊಂಡಿದ್ದರು.

2010 ರಲ್ಲಿ ಬಿಡುಗಡೆಯಾದ ‘ಅದಾಮಿಂಟೆ ಮಕನ್ ಅಬು’ ಚಿತ್ರದ ಅತ್ಯುತ್ತಮ ಮತ್ತು ಕರುಣಾಜನಕ ನಟನೆಗಾಗಿ ಅವರಿಗೆ ದೇಶದ ಅತ್ಯುನ್ನತ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಒಲಿದುಬಂದಿತ್ತು. ‘ಅಚಾನುರಂಗತಾ ವೀಡು’ ಚಿತ್ರದ ನಟನೆಗಾಗಿ ಕೇರಳ ರಾಜ್ಯದ ಎರಡನೇ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಕೇವಲ ನಟನೆಯಷ್ಟೇ ಅಲ್ಲದೆ 2017 ರಲ್ಲಿ ಅವರು ನಿರ್ದೇಶಿಸಿದ ‘ಕರುತ ಜೂಥನ್’ ಚಿತ್ರಕ್ಕೆ ‘ಅತ್ಯುತ್ತಮ ಕಥೆ’ ರಾಜ್ಯ ಪ್ರಶಸ್ತಿ ಕೂಡ ಲಭಿಸಿತ್ತು.

ಸಲೀಂ ಕುಮಾರ್ ಅವರ ಹೆಸರಿನ ಹಿಂದೆ ಒಂದು ವಿಶಿಷ್ಟ ಇತಿಹಾಸವಿದೆ. ಅವರ ತಂದೆ ಗಂಗಾಧರನ್ ಅವರು ಯಾವುದೇ ಧರ್ಮವನ್ನು ನಂಬದ ನಾಸ್ತಿಕರಾಗಿದ್ದರು. ತಮ್ಮ ಮಗನಿಗೆ ಯಾವುದೇ ಒಂದು ನಿರ್ದಿಷ್ಟ ಧರ್ಮದ ಬಣ್ಣ ಬಳಿಯಬಾರದು, ಆತ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂಬ ಉದಾತ್ತ ಉದ್ದೇಶದಿಂದ ಅವರು ಹಿಂದೂ ಮತ್ತು ಮುಸ್ಲಿಂ ಧರ್ಮಗಳೆರಡನ್ನೂ ಬಿಂಬಿಸುವಂತೆ ‘ಸಲೀಂ ಕುಮಾರ್’ ಎಂದು ನಾಮಕರಣ ಮಾಡಿದ್ದರು.

ತಮ್ಮ ವಿಶಿಷ್ಟ ನಟನೆ, ಮುಗ್ಧ ಹಾಸ್ಯ ಹಾಗೂ ಗಂಭೀರ ಪಾತ್ರಗಳ ಮೂಲಕ ಕೋಟ್ಯಂತರ ಪ್ರೇಕ್ಷಕರ ಹೃದಯ ಗೆದ್ದಿದ್ದ ಸಲೀಂ ಕುಮಾರ್ ಅವರ ನಿಧನದಿಂದಾಗಿ ಚಿತ್ರರಂಗ ಒಬ್ಬ ಶ್ರೇಷ್ಠ ನಟನನ್ನು ಕಳೆದುಕೊಂಡು ಬಡವಾಗಿದೆ.

Previous Post

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

Next Post

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

OtherNews

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!
ಸಿನಿಮಾ

June 6, 2026
ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!
ನಿಧನ

ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

June 5, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

May 31, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!
Featured

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

May 21, 2026

Leave a Reply Cancel reply

Your email address will not be published. Required fields are marked *

Recent News

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

June 7, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page