Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

    ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

    ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

    ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

    ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

    ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

    ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

    ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

    ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

    ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
in Featured, ರಾಜ್ಯ
0
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

 ಒಂದು ದಿನಕ್ಕೆ 1.25 ಲಕ್ಷ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ. ಆದ್ರೆ ಭಾನುವಾರ 1.70 ಲಕ್ಷಕ್ಕೂ ಹೆಚ್ಚು ಭಕ್ತರು ಬಂದಿದ್ದರು. ಇದರಿಂದಾಗಿ ದೇವರ ದರ್ಶನ ಪಡೆಯಲು ವಿಳಂಬವಾಗಿ ಭಕ್ತರು ಆಕ್ರೋಶಗೊಂಡಿದ್ದಾರೆ ಎಂದು ಕೇರಳದ ಕಣ್ಣೂರು ವಲಯದ ಡಿಐಜಿ ಯತೀಶ್ಚಂದ್ರ ಹೇಳಿದ್ದಾರೆ.

Advertisement
Advertisement
Advertisement

ಕೇರಳದ ಕೊಟ್ಟಿಯೂರಿನ ಶಿವನ ದೇವಾಸ್ಥಾನದಲ್ಲಿ ಅವ್ಯವಸ್ಥೆ ವೇಳೆ ಕನ್ನಡಿಗರ ಮೇಲಿನ ದುರ್ವತನೆ ಆರೋಪದ ಬಗ್ಗೆ ಡಿಐಜಿ ಯತೀಶ್ಚಂದ್ರ ಮಾತನಾಡಿದರು.

ಮಾಹಿತಿ ಕೊರತೆಯಿಂದ ಸಮಸ್ಯೆ
ದೇವಸ್ಥಾನದ ಪೂಜಾ ಕಾರ್ಯ ನಡೆಯುವಾಗ ಅರ್ಧಗಂಟೆ ದೇವಾಸ್ಥಾನದ ಬಾಗಿಲು ಹಾಕಬೇಕಾಗುತ್ತೆ. 10 ನಿಮಿಷ ದೇವರ ಮೂರ್ತಿ ಶುದ್ಧೀಕರಿಸಬೇಕಾಗುತ್ತೆ. ಶಿವೇಲಿ ಅಂತ ದೇವರನ್ನ ಆನೆ ಮೇಲೆ ಕೂರಿಸಿಕೊಂಡು ಹೋಗುತ್ತಾರೆ. ಅದಾದ ಮೇಲೆ ಯಾರೂ ಕೂಡ ನೀರಿನೊಳಗೆ ಇಳಿಯೋ ಹಾಗಿಲ್ಲ. ಮೊದಲಿಂದಲೂ ಈ ರೀತಿಯ ಕೆಲವು ಕಟ್ಟುಪಾಡುಗಳನ್ನ ಪಾಲಿಸಿಕೊಂಡು ಬರಲಾಗಿದೆ. ಹೊರಗಿನಿಂದ ಬಂದಿರುವ ಭಕ್ತಾದಿಗಳಿಗೆ ಈ ಬಗ್ಗೆ ಮಾಹಿತಿ ಇಲ್ಲ ಹಾಗಾಗಿ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

Advertisement

ಇಲ್ಲಿ 2 ದೇವಸ್ಥಾನಗಳಿಗೆ ಒಂದು ದೇವಸ್ಥಾನದಿಂದ ಶಿವನ ಮೂರ್ತಿ ತಂದು ಮತ್ತೊಂದು ದೇವಸ್ಥಾನದಲ್ಲಿ ಪೂಜೆ ಮಾಡುವುದು ಪದ್ಧತೆ. ಆದ್ರೆ ವೀಕೆಂಡ್ ಆಗಿರುವುದರಿಂದ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ದೇವಾಸ್ಥಾನಕ್ಕೆ ಬಂದಿದ್ದಾರೆ. ಇದೇ ಮೊದಲ ಬಾರಿಗೆ ದೇವಸ್ಥಾನಕ್ಕೆ ಈ ಪರಿ ಭಕ್ತಾದಿಗಳು ಬಂದಿರುವುದು. ನಾನು ಮುಂಚೆ ಕಣ್ಣೂರಲ್ಲಿ ಎಸ್‌ಪಿ ಆಗಿದ್ದಾಗ ಜಾಸ್ತಿ ಜನ ದೇವಸ್ಥಾನಕ್ಕೆ ಬರುತ್ತಿರಲಿಲ್ಲ. ಕಳೆದ ಎರಡು ವರ್ಷಗಳಿಂದ ಹೆಚ್ಚು ಜನ ಬರ್ತಿದ್ದಾರೆ. ಬಹಳಷ್ಟು ವಾಹನಗಳು ಕರ್ನಾಟಕದಿಂದ ಬಂದಿವೆ ಎಂದಿದ್ದಾರೆ.

Advertisement

ಭಕ್ತರೇ ತಾಳ್ಮೆ ಕಳೆದುಕೊಂಡ್ರು
ಸೋಶಿಯಲ್ ಮೀಡಿಯಾದಲ್ಲಿ (Social Media) ಸಮಸ್ಯೆ ವಿಡಿಯೋ ಹರಿದಾಡುತ್ತಿರುವುದು ಅದು ಶನಿವಾರದ್ದು. ಭಾನುವಾರ ಜನಸಂಖ್ಯೆ ಹೆಚ್ಚಿದ್ದರೂ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ವಾಹನಗಳನ್ನ ನಿಲ್ಲಿಸಿ ಹಂತಹಂತವಾಗಿ ಬ್ಯಾಚ್‌ವೈಸ್ ಬಿಡೋ ವ್ಯವಸ್ಥೆ ಮಾಡಿದ್ದೇವೆ. ಇಷ್ಟೆಲ್ಲಾ ಸುಧಾರಣ ಕ್ರಮ ಅನುಸರಿಸಿದರೂ ಕೂಡ ಭಕ್ತಾಧಿಗಳು ನಮ್ಮನ್ನು ಇಲ್ಲೇ ಯಾಕೆ ನಿಲ್ಲಿಸಿದ್ದೀರಿ ಅಂತ ತಾಳ್ಮೆ ಕಳೆದುಕೊಂಡು ಹತಾಶರಾಗುತ್ತಿದ್ದಾರೆ. ಬ್ಯಾಚ್‌ವೈಸ್ ವಾಹನಗಳನ್ನು ಬಿಡುವ ವೇಳೆಯೂ ಅಲ್ಲಲ್ಲಿ ಸ್ಥಳೀಯರೊಂದಿಗೆ ವಾಗ್ವಾದಗಳು ನಡೆದಿವೆ ಎಂದು ಹೇಳಿದ್ದಾರೆ.

ಕನ್ನಡ ಮಾತನಾಡುವ 15 ಪೊಲೀಸರ ನಿಯೋಜನೆ
ಭಾಷೆ ವಿಚಾರವಾಗಿ ಏನಾದರೂ ಸಮಸ್ಯೆಯಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾವು ಕಾಸರಗೋಡಿನಿಂದ ಕನ್ನಡ ಮಾತನಾಡುವ 15 ಜನ ಪೊಲೀಸರನ್ನು ಕೂಡ ನಿಯೋಜಿಸಿದ್ದೇವೆ. ಮುಂಬರುವ ದಿನಗಳಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸ್ಥಳೀಯರೊಂದಿಗೆ ಕೈ ಜೋಡಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಭಕ್ತಾದಿಗಳಲ್ಲಿ ನಮ್ಮ ವಿನಂತಿ ಏನೆಂದರೆ, ದೇವಾಸ್ಥಾನದ ಸಾಮರ್ಥ್ಯ ಇರುವುದೇ 1 ಲಕ್ಷ 25 ಸಾವಿರ ಮಾತ್ರ. ವಾರಾಂತ್ಯದಲ್ಲಿ ಈ ರೀತಿ ಹೆಚ್ಚು ಜನ ಬಂದಾಗ ಕಾಯಲೇಬೇಕಾಗುತ್ತದೆ. ಆದರೆ ಹೊರಗಿನಿಂದ ಬಂದವರಿಗೆ ಮಾಹಿತಿ ಕೊರತೆ ಇದೆ. ಇವತ್ತಿಂದ ಮೈಕ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾತನಾಡಿ, ಸೋಶಿಯಲ್ ಮೀಡಿಯಾದಲ್ಲಿ ಕೆಲ ವೀಡಿಯೋ ತುಣುಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಾಗಿ ಕಂಡುಬಂದಿತ್ತು. ಬಳಿಕ ಈ ಬಗ್ಗೆ ಪರಿಶೀಲನೆ ನಡೆಸಿದಾಗ ಒಳಗಡೆ ಒಂದೆರಡು ಕುಡಿಯುವ ನೀರಿನ ಘಟಕಗಳು ಇವೆ. ಆದರೆ ಈ ಸಮಯದಲ್ಲಿ ಅದು ಯಾಕೆ ಲಭ್ಯವಿಲ್ಲ, ಅಂತ ಜಿಲ್ಲಾಡಳಿತಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. 2ನೇಯದ್ದಾಗಿ ಪ್ಲಾಸ್ಟಿಕ್ ನೀರಿನ ಬಾಟಲ್ ಬ್ಯಾನ್ ಆಗಿದೆ. ಹಾಗಾಗಿ ದೇವಾಸ್ತಾನದ ಹತ್ತಿರ ಬಾಟಲ್ ತೆಗೆದುಕೊಂಡು ಹೋಗಲು ಬಿಡಲ್ಲ. ಅಲ್ಲಲ್ಲಿ ಲೋಟದಲ್ಲಿ ಕುಡಿಯುವ ನೀರಿನ್ನ ಕೊಡೋ ವ್ಯವಸ್ಥೆ ಮಾಡಲಾಗಿತ್ತು. ಆದರೆ ಭಕ್ತಾದಿಗಳ ಸಂಖ್ಯೆ ಹೆಚ್ಚು ಇದ್ದರಿಂದ ಸಮಸ್ಯೆ ಆಗಿರಬಹುದು.

ದೂರು ಕೊಟ್ಟರೆ ಕ್ರಮ
ಸ್ಥಳೀಯರು ಗೂಂಡಾ ರೀತಿ ವರ್ತಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ವೀಡಿಯೋದಲ್ಲಿ ಈ ರೀತಿ ಆಗಿರುವುದು ಕಂಡುಬಂದಿದೆ. ಹೊರಗಿನವರಿಗೆ ಆ ರೀತಿ ಯಾರಿಗಾದರೂ ಸಮಸ್ಯೆಯಾಗಿದ್ದರೆ ದೂರು ಕೊಡಬಹುದು. ನಾವೂ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ದೇವಾಸ್ಥಾನದ ಆಡಳಿತ ಮಂಡಳಿಯವರಾ ಅಥವಾ ಬೇರೆ ಯಾರಾದ್ರೂ ಆ ರೀತಿ ವರ್ತಿಸಿದ್ದಾರಾ ಎಂದು ನೋಡುತ್ತಿದ್ದೇವೆ. ಯಾರೇ ಆಗಿದ್ದರೂ ಅಂತಹವರ ವಿರುದ್ಧ ಕ್ರಮ ತಗೋತಿವಿ ಎಂದು ಹೇಳಿದ್ದಾರೆ.

Previous Post

ಡಾ.ವಿಘ್ನೇಶ್ವರ ಭಟ್ ವೈದ್ಯಕೀಯ ಚಿಕಿತ್ಸೆಗೆ ಪಾಣಾಜೆ ಹವ್ಯಕ ಸಂಘದಿಂದ ಆರ್ಥಿಕ ನೆರವು ಹಸ್ತಾಂತರ..!!

Next Post

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ ಹಾಗೂ ದನದ ಕೊಟ್ಟಿಗೆ ಜಪ್ತಿ..!!!

OtherNews

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!
Featured

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

July 24, 2026
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!
Featured

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!
Featured

ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!

July 23, 2026
ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!
Featured

ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

July 23, 2026
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!
Featured

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

July 23, 2026

Leave a Reply Cancel reply

Your email address will not be published. Required fields are marked *

Recent News

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

July 24, 2026
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

July 24, 2026
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ; ನ್ಯಾಯಾಲಯದಿಂದ ದಂಡ, ಪ್ರಕರಣಕ್ಕೆ ತೆರೆ..!!

July 24, 2026
ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.