Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿ ಮಣ್ಣು ಸಾಗಾಟ: ಪಿಕಪ್ ಚಾಲಕನಿಂದ ತಪ್ಪೊಪ್ಪಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ನಿಧನ

June 27, 2021
in ನಿಧನ, ಮಂಗಳೂರು
0
ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುಂಜಾಲಕಟ್ಟೆ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement
Advertisement
Advertisement

ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಕುಗ್ರಾಮವೆಂದು ಗುರುತಿಸಿದ್ದ ಉಳಿ ಗ್ರಾಮದಲ್ಲಿ ಸೌಲಭ್ಯಗಳ ಕೊರತೆಗಳ ಮಧ್ಯೆ ಉತ್ತಮ ಕೃಷಿ ಸಾಧನೆ ಮಾಡಿದ್ದರು. ಕಂಬಳ ಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು ಕಂಬಳ ಕ್ಷೇತ್ರದ ಅದ್ವಿತೀಯ ಸಾಧನೆಗಾಗಿ ಹಲವಾರು ಪ್ರಶಸ್ತಿ, ಸಮ್ಮಾನ ಪಡೆದಿದ್ದರು.

Advertisement

ಸುಮಾರು 70 ರ ದಶಕದ ಆರಂಭದಲ್ಲಿ ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ ಅವರು ಬಳಿಕ ಕಾಡಬೆಟ್ಟು ದಿ.ನಾರಾಯಣ ರೈ ಅವರ ಕೋಣಗಳನ್ನು ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸುತ್ತಿದ್ದು, ಸುಮಾರು ಒಂದೂವರೆ ದಶಕಗಳ ಕಾಲ ನಿರಂತರ ಪದಕ ಪಡೆದು ನಂಬರ್ ಒನ್ ಸ್ಥಾನದಲ್ಲಿ ವಿರಾಜಿಸಿದ್ದರು. ಆದರೆ ಯಾವುದೇ ಸಂಭಾವನೆ ಪಡೆಯದೆ ಕಂಬಳದ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿತ್ತು.ಸ್ವಾಮಿ ನಿಷ್ಠ ಓಟಗಾರ ಎಂಬ ಗೌರವ ಪಡೆದಿದ್ದರು. ಯುವ ಓಟಗಾರರಿಗೆ ಮಾರ್ಗದರ್ಶಕರಾಗಿದ್ದರು.

Advertisement

ಅವರು 5 ವರ್ಷ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿದ್ದರು. ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಉಳಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ ಬ್ರಹ್ಮ ಬದರ್ಕಳ ಗರಡಿ ಜೀರ್ಣೋದ್ಧಾರ ಸಮಿತಿ ಮತ್ತು ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುತ್ತಿರುವ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿಯ ಗೌರವ ಸಲಹೆಗಾರರಾಗಿದ್ದರು. ಸ್ಥಳೀಯವಾಗಿ ಕೊಡುಗೈ ದಾನಿಯಾಗಿದ್ದರು.

ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಕಂಬಳ ಕ್ಷೇತ್ರ ಕಂಬನಿ ಮಿಡಿದಿದೆ.

Previous Post

ಬನ್ನೂರು : ಕೊರೊನಾದಿಂದ ಮೃತರಾದ ರಿಕ್ಷಾ ಚಾಲಕ ಜಗದೀಶ್ ಹೆಗ್ಡೆ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಗೃಹ ರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಂಡೆಂಟ್ ಡಾ.ಮುರಳಿ ಮೋಹನ್ ಚೂಂತಾರು ಮತ್ತು ಸಿಬ್ಬಂದಿಗಳು

Next Post

17 ದಿನಗಳ ಅಂತರದಲ್ಲಿ ವಿವಾಹಿತ ಸಹೋದರಿಯರಿಬ್ಬರು ಸಾವು:; ಸಾವಿನ‌ ಹಿಂದೆ ಕೊಲೆ ಶಂಕೆ ವ್ಯಕ್ತಪಡಿಸಿದ ಹೆತ್ತವರು

OtherNews

ವಿಟ್ಲ: ಹಿರಿಯ ಆಟೋ ಚಾಲಕ ವಸಂತ್ ಪೂಜಾರಿ ಹೃದಯಾಘಾತದಿಂದ ನಿಧನ.!
ನಿಧನ

ವಿಟ್ಲ: ಹಿರಿಯ ಆಟೋ ಚಾಲಕ ವಸಂತ್ ಪೂಜಾರಿ ಹೃದಯಾಘಾತದಿಂದ ನಿಧನ.!

August 14, 2026
ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!
ನಿಧನ

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

August 12, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!
ಕ್ರೈಮ್

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026
ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

August 15, 2026
ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.