Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

    ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

    ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

    ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪೆರುವಾಜೆಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಹಲ್ಲೆ ಆರೋಪ: ಪೊಲೀಸ್ ಠಾಣೆಗೆ ದೂರು..!!

June 9, 2026
in ಕ್ರೈಮ್
0
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಬೆಳ್ಳಾರೆ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ರಕ್ಷಿತ್ ಕುಮಾರ್ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಪೆರುವಾಜೆ ಸಮೀಪದ ಅರ್ನಾಡಿ ಪ್ರದೇಶದಲ್ಲಿ ನಡೆದಿದೆ.

Advertisement

ದೂರಿನ ಪ್ರಕಾರ, ರಕ್ಷಿತ್ ಕುಮಾರ್ ಅವರು ತಮ್ಮ ಸ್ವಂತ ಜಾಗದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷ್ಣ ಭಟ್ ಎಂಬವರು ಅಲ್ಲಿಗೆ ಬಂದು ಜಾಗದ ವಿಚಾರವಾಗಿ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರಕ್ಷಿತ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

Next Post

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

September 19, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!
Featured

ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!

September 19, 2026
ಅಂಗಡಿಗೆ ಗುದ್ದಿದ ರಾಯಲ್ ಎನ್‌ಫೀಲ್ಡ್ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ.!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!
Featured

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

September 19, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!

ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!

September 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page